Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೋಟೇಶ್ವರ : ಗಾಳಿ ತುಂಬುವಾಗ ಟಯರ್ ಸ್ಪೋಟ..!!

Dhrishya News by Dhrishya News
23/12/2024
in मौसम
0
0
SHARES
56
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 23:ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ನಡೆದಿದೆ.

ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟಯರ್ ಸಿಡಿದಿದೆ. ಟಯರ್ ಗಾಳಿ ತುಂಬಿಸುತ್ತಿದ್ದ ಅಬ್ದುಲ್ ರಜೀದ್ (19) ಗಾಯಗೊಂಡ ಯುವಕ.

ಖಾಸಗಿ ಶಾಲೆ ಬಸ್ಸುಂದರ ಟಯರ್ ಪ್ಯಾಚ್ ಗೆಂದು ಬಂದಿದ್ದು, ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದಿದೆ. ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟ ಸಂಭವಿಸಿದ್ದು, ಟಯರ್ ನ ಸಿಡಿತಕ್ಕೆ ಸುಮಾರು ಕೆಲವು ಅಡಿ ಎತ್ತರಕ್ಕೆ ಯುವಕ ಎಸೆಯಲ್ಪಟ್ಟಿದ್ದಾನೆ.

ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Previous Post

ಕಟಪಾಡಿ ಪೇಟೆಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ತೆರವು..!!

Next Post

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News