Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆ..!!

Dhrishya News by Dhrishya News
24/12/2024
in मौसम
0
0
SHARES
6
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 24:ಕರ್ನಾಟಕ ಕ್ರೀಡಾಕೂಟ-2025 ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನವರಿ 17 ರಿಂದ 23 ರವರೆಗೆ ನಡೆಯಲಿದೆ. ಮುಖ್ಯಮಂತ್ರಿಗಳು ಲೋಗೋ ಬಿಡುಗಡೆ ಮಾಡಿದ್ದು, ಸುಮಾರು 4500 ಜನರು ಭಾಗವಹಿಸುವ ನಿರೀಕ್ಷೆಯಿದೆ. 25 ಕ್ರೀಡಾ ವಿಭಾಗಗಳನ್ನು ಒಳಗೊಂಡ ಈ ಕ್ರೀಡಾಕೂಟದ ಯಶಸ್ವಿ ಆಯೋಜನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲಾಡಳಿತಗಳು ಅಗತ್ಯ ವ್ಯವಸ್ಥೆಗೆ ಸೂಚಿಸಲಾಗಿದೆ

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ.

ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು

ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

ಸಭೆಯಲ್ಲಿ ಗೃಹಸಚಿವರಾದ ಡಾ|| ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ..!!

Next Post

ಶಿರ್ವ: ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರ್ವ: ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News