Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉದ್ಯಾವರ ಸೌಹಾರ್ದ ಸಮಿತಿಯಿಂದ 11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ..!!

Dhrishya News by Dhrishya News
24/12/2024
in मौसम
0
0
SHARES
58
VIEWS
Share on FacebookShare on Twitter

ಉದ್ಯಾವರ : ಡಿಸೆಂಬರ್ 24: ಸೌಹಾರ್ದ ಸಮಿತಿ ಉದ್ಯಾವರದ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವo. ಅನಿಲ್ ಡಿಸೋಜ, ‘ಕ್ರಿಸ್ಮಸ್ ಹಬ್ಬ ಶಾಂತಿ, ಸೌಹಾರ್ದತೆ ಮತ್ತು ಕ್ಷಮಿಸುವ ಹಬ್ಬ. ದೇವರು ತಮ್ಮ ಏಕ ಮಾತ್ರ ಪುತ್ರನನ್ನು ಜಗತ್ತಿನ ಒಳಿತಿಗೋಸ್ಕರ ಅವರು ದಾರೆ ಎರೆದರು. ಯೇಸು ಸ್ವಾಮಿಯವರು ಪ್ರೀತಿಯ ಮೂಲಕ ಎಲ್ಲರ ಮನಸ್ಸು ಗೆದ್ದರು. ನಾವೆಲ್ಲರೂ ಒಂದೇ ದೇವರ ಮಕ್ಕಳು. ನಾವೆಲ್ಲರೂ ಜೊತೆಯಾಗಿ ಪ್ರೀತಿಯ ಸಂದೇಶವನ್ನು ಎಲ್ಲೆಡೆ ಪಸರಿಸೋಣ. ಮನೆಗಳಲ್ಲಿ ತೂಗು ಹಾಕಿರುವ ನಕ್ಷತ್ರದ ಬೆಳಕಿನಂತೆ ಸಮಾಜಕ್ಕೆ ನಾವು ಬೆಳಕಾಗೋಣ. ಒಬ್ಬರಿಗೊಬ್ಬರು ಕ್ಷಮಿಸುವ ಮೂಲಕ ದೇವರ ಪ್ರೀತಿಯ ಸಂದೇಶವನ್ನು ಹಂಚೋಣ’ ಎಂದು ಕ್ರಿಸ್ಮಸ್ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಧರ್ಮ ಗುರು ವಂ. ಸ್ಟೀಫನ್ ರೋಡ್ರಿಗಸ್, ಹಲಿಮಾ ಸಾಬ್ಜು ಆಡಿಟೋರಿಯಂ ಟ್ರಸ್ಟಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಿತಿನ್ ಸಾಲ್ಯಾನ್, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್ ಕುಂದರ್, ಪಂಚಾಯತ್ ಸದಸ್ಯರಾದ ರಿಯಾಜ್ ಪಳ್ಳಿ, ಆಶಾ ವಾಸು, ಆಬಿದ್ ಅಲಿ, ಶ್ರೀ ನಾರಾಯಣ ಗುರು ಯುವ ವೇದಿಕೆ ಗೌರವಾಧ್ಯಕ್ಷ ಸದಾಶಿವ ಆಮಿನ್, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಡಿಸೋಜಾ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಗೌರವಾಧ್ಯಕ್ಷ ನಾಗೇಶ್ ಕುಮಾರ್, ಶಿಕ್ಷಕಿಯರಾದ ಗೀತಾ, ಅಕ್ಷತಾ, ಅಂಗನವಾಡಿ ಕಾರ್ಯಕರ್ತೆಯರು,ಸೌಹಾರ್ದ ಸಮಿತಿ ಮತ್ತು ಕಥೋಲಿಕ್ ಸಭಾದ ಸದಸ್ಯರು ಉಪಸ್ಥಿತರಿದ್ದರು.

ಸೌಹಾರ್ದ ಸಮಿತಿ ಅಧ್ಯಕ್ಷ ರೊಯ್ಸ್ ಫೆರ್ನಾಂಡಿಸ್ ಸ್ವಾಗತಿಸಿದರೆ, ಕಾರ್ಯದರ್ಶಿ ಪ್ರತಾಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Previous Post

ಶಿರ್ವ: ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ನಾಪತ್ತೆ..!!

Next Post

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಜೈಲಿಂದ ರಿಲೀಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಜೈಲಿಂದ ರಿಲೀಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News