Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ..!!

Dhrishya News by Dhrishya News
26/12/2024
in मौसम
0
0
SHARES
25
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 26:ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರವರೊಂದಿಗೆ ಮಾತುಕತೆ ನಡೆಸಲಾಯಿತು. ಜನವರಿ ನಾಲ್ಕರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿರುತ್ತಾರೆ. ಮುಂದಿನ ಹತ್ತು ದಿನಗಳ ಬಳಿಕ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಶೀಘ್ರವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು. 

 ಈ ಸಂದರ್ಭದಲ್ಲಿ ಒಕ್ಕೂಟದ ವತಿಯಿಂದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ್ ಕೆಂಜೂರು, ಅಮರ್ ಪಳ್ಳಿ ಹಾಗೂ ಕಾರ್ಕಳ ಬಂಡಿಮಠದ ಸುನಂದಾ, ಲೀಲಾ, ಲಲಿತಾ, ಚಂದ್ರಾವತಿ, ಶಕುಂತಲಾ, ಗಣೇಶ್, ವಸಂತ, ಪ್ರಸಾದ್, ಶಶಿಕಲಾ ನಕ್ರೆ, ಅಕ್ಕು ತೆಳ್ಳಾರ್ ಮತ್ತು ಇತರರು ಉಪಸ್ಥಿತರಿದ್ದರು.

Previous Post

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ..!!

Next Post

ಪಿಗ್ಮಿ ಸಂಗ್ರಹಿಸಿ ಜೀವನ ನಡೆಸುತ್ತಿದ್ದ ಮಹಿಳೆಯ ಹತ್ಯೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಿಗ್ಮಿ ಸಂಗ್ರಹಿಸಿ ಜೀವನ ನಡೆಸುತ್ತಿದ್ದ ಮಹಿಳೆಯ ಹತ್ಯೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News