Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ..!!

Dhrishya News by Dhrishya News
26/12/2024
in मौसम
0
0
SHARES
112
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 26:ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ಕೋಟೇಶ್ವರದ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು.

ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆಸಲಾಗಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕಳೆದ 13 ವರ್ಷಗಳಿಂದ ಸೇನೆಯಲ್ಲಿರುವ ಅನೂಪ್ 33ನೇ ವಯಸ್ಸಿಗೆ ಹವಾಲ್ದಾರ್ ಆಗಿ ಭಡ್ತಿ ಹೊಂದಿದ ವೀರ ಯೋಧರಾಗಿದ್ದಾರೆ. ಬಡತನದ ನಡುವೆ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೈನ್ಯ ಸೇರಿದ್ದ ಅನೂಪ್ 14 ವರ್ಷ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಅನೂಪ್‌ಗೆ ವಿವಾಹವಾಗಿತ್ತು. ಎರಡು ವರ್ಷದ ಪುಟ್ಟ ಮಗುವಿದ್ದು, ಇಬ್ಬರು ಸಹೋದರಿಯರು, ಅಪಾರ ಬಂಧು ಮಿತ್ರರು, ಗ್ರಾಮಸ್ಥರು, ಗೆಳೆಯರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. .

Previous Post

ಭಾರತ ಕ್ರಿಕೆಟ್ ಆಟಗಾರ ಪದ್ಮಶ್ರೀ ಪುರಸ್ಕೃತ ವಿ.ವಿ.ಎಸ್ ಲಕ್ಷ್ಮಣ್  ಶ್ರೀಕೃಷ್ಣಮಠಕ್ಕೆ ಭೇಟಿ..!!

Next Post

ಕೊರಗರ ಭೂಮಿ ಸಮಸ್ಯೆಗೆ ಶೀಘ್ರ ಕ್ರಮ : ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಭರವಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರಗರ ಭೂಮಿ ಸಮಸ್ಯೆಗೆ ಶೀಘ್ರ ಕ್ರಮ : ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಭರವಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved