Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಿ :ವಿದ್ಯಾರ್ಥಿಗಳಿಗೆ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಕಿವಿಮಾತು…!!

Dhrishya News by Dhrishya News
26/12/2024
in मौसम
0
0
SHARES
15
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 26:ವಿದ್ಯಾರ್ಥಿಗಳೇ ಭ್ರಷ್ಟಾಚಾರ ವಿರೋಧಿ ನಿಲುವಿಗೆ ಬದ್ದರಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಿ ಎಂದು ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್  ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಅವರು ಎಸ್ ವಿಟಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿ ಪ್ರಧಾನ  ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿ ಗಳು ಸಮಾಜದ ಕಣ್ಣುಗಳು ಅವರೆ ಸಮಾಜವನ್ನು ಬದಲಾಯಿಸುವವರು, ಮಾನವೀಯತೆಯನ್ನು ರೂಢಿಸಿಕೊಂಡು , ಶಾಂತಿ ಸೌಹಾರ್ದ ಭಾವನೆಯನ್ನು ಕಾಪಾಡಿಕೊಳ್ಳಿ ಎಂದರು. 

ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತ ಬಿ ಎಂ ಬಷಿರ್ ಅವರನ್ನು ಅಭಿನಂದನೆ ಸಲ್ಲಿಸಿದರು 

ಪ್ರಶಸ್ತಿ ಸ್ವೀಕರಿಸಿ ಬಿ ಎಂ ಬಷೀರ್  ಮಾತನಾಡಿ ಶೇಖರ ಅಜೆಕಾರು ಸಾಹಿತ್ಯ ಸಂಘಟಕರಾಗಿದ್ದು ಜನಮೆಚ್ಚುಗೆ ಪಾತ್ರರಾದವರು , ಊರಿಗೆ ಹಾಗೂ ಮುಂಬಯಿ ಜನರಿಗೆ ಸ್ನೇಹ ಸೇತುವಾಗಿದ್ದರು , ಅವರು ಸೂಕ್ಷ್ಮ ಸಂವೇದನೆ ಹೊಂದಿದ್ದರು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್ ವಿ ಟಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ ಪಿ ಶೆಣೈ ಮಾತನಾಡಿ

ಶೇಖರ ಅಜೆಕಾರು ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮೂಲಕ ಜನರ ಮನಗೆದ್ದವರು , ಸಾಹಿತ್ಯ ಸಂಘಟಕ ಪತ್ರಕರ್ತರಾಗಿದ್ದ ಶೇಖರ ಅಜೆಕಾರು ಅವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿಯನ್ನು ನೀಡುತ್ತಿರುವ ಕಾರ್ಕಳ ಪತ್ರಕರ್ತರ ಸಂಘದ ಕಾರ್ಯ ಶ್ಲಾಘನೀಯ ವಾಗಿದೆ ಎಂದು ಪತ್ರಕರ್ತರ ಸಂಘವನ್ನು ಕೊಂಡಾಡಿದರು. 

ಶಿಲ್ಪಿ ರಾಮಚಂದ್ರ ಆಚಾರ್ಯ , ಸಾಹಿತಿ ಜ್ಯೋತಿ ಗುರುಪ್ರಸಾದ್ ಮಾತನಾಡಿದರು

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ , ಖಜಾಂಚಿ ಕೆ ಎಂ ಖಲೀಲ್ , , ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಕುಮಾರದ ಮುನಿಯಾಲು ಉಪಸ್ಥಿತರಿದ್ದರುಮೊಹಮ್ಮದ್ ಷರೀಫ್ ಸ್ವಾಗತಿಸಿದರು. 

ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಶ್ ಆಚಾರ್ಯ ಧನ್ಯವಾದ ವಿತ್ತರು.

Previous Post

ಕೊರಗರ ಭೂಮಿ ಸಮಸ್ಯೆಗೆ ಶೀಘ್ರ ಕ್ರಮ : ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಭರವಸೆ..!!

Next Post

ಬಜಗೋಳಿ ಕೊರಗ ಅಭಿವೃದ್ಧಿ ಸಂಘಟನೆಯಿಂದ ವಿಶ್ವ ಮಾನವ ಹಕ್ಕುಗಳ ಪಕ್ಷಾಚರಣೆಯ ಕಾರ್ಯಗಾರ  ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಜಗೋಳಿ ಕೊರಗ ಅಭಿವೃದ್ಧಿ ಸಂಘಟನೆಯಿಂದ ವಿಶ್ವ ಮಾನವ ಹಕ್ಕುಗಳ ಪಕ್ಷಾಚರಣೆಯ ಕಾರ್ಯಗಾರ  ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved