Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಕಂಟೈನರ್ ಡಿಕ್ಕಿ..!!

Dhrishya News by Dhrishya News
27/12/2024
in मौसम
0
0
SHARES
23
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 27: ಉದ್ಯಾವರದ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮಧ್ಯಾಹ್ನ‌ ಕಂಟೈನರ್ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಸ್ಯಾಂಟ್ರೋ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಈ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರಿನಲ್ಲಿದ್ದ ದಂಪತಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Previous Post

ಉಡುಪಿಯ ಅಂಬಲಪಾಡಿ ಜಂಕ್ಷನ್‌ ಬಳಿ ಕಾಮಗಾರಿ ಹಂತದ ಹೊಂಡಕ್ಕೆ ಬಿದ್ದ ಕಾರು.!!

Next Post

ವರ್ಷಾಂತ್ಯದ ರಜೆ ಹಿನ್ನಲೆ: ಇಂದಿನಿಂದ ಕಲ್ಸಂಕ ವೃತ್ತ, ಮಲ್ಪೆ, ಕರಾವಳಿ ಜಂಕ್ಷನ್ ಮಾರ್ಗ ಬದಲಾವಣೆಯ ವಿವರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವರ್ಷಾಂತ್ಯದ ರಜೆ ಹಿನ್ನಲೆ: ಇಂದಿನಿಂದ ಕಲ್ಸಂಕ ವೃತ್ತ, ಮಲ್ಪೆ, ಕರಾವಳಿ ಜಂಕ್ಷನ್ ಮಾರ್ಗ ಬದಲಾವಣೆಯ ವಿವರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved