Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ವರ್ಷಾಂತ್ಯದ ರಜೆ ಹಿನ್ನಲೆ: ಇಂದಿನಿಂದ ಕಲ್ಸಂಕ ವೃತ್ತ, ಮಲ್ಪೆ, ಕರಾವಳಿ ಜಂಕ್ಷನ್ ಮಾರ್ಗ ಬದಲಾವಣೆಯ ವಿವರ

Dhrishya News by Dhrishya News
28/12/2024
in मौसम
0
0
SHARES
39
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 28:ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ವಾಹನ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಸಾರ್ವಜನಿಕರು ಇಂದಿನಿಂದ (ಡಿ. 28)   ಜನವರಿ 1 ರ ರಾತ್ರಿ 9 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ.ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಸಹಕರಿಸಲು ಪೊಲೀಸ್ ಇಲಾಖೆ ಕೋರಿದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘುವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸಬೇಕು.

ಗುಂಡಿಬೈಲು ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುಬೇಕು.

ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ್ ಕಡೆ ಹೋಗುವವರು ಸಿಟಿ ಬಸ್ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರಬೇಕು.

ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರು (ಆಭರಣ ಮೋಟರ್ಸ್ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುಬೇಕು

ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರು (ಆಭರಣ ಮೋಟರ್ಸ್) ಎದುರು ತಿರುಗಿಸಿ ಉಡುಪಿಗೆ ಬರುಬೇಕು.

ಮಲ್ಪೆ ಬೀಚ್ ಕಡೆಯಿಂದ ಬರುವವರು ಬಲರಾಮ ಸರ್ಕಲ್ ನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರಬೇಕು.

Previous Post

ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಕಂಟೈನರ್ ಡಿಕ್ಕಿ..!!

Next Post

ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ ದೊಡ್ಡಣ್ಣ ಗುಡ್ಡೆ : ಕಲ್ಕುಡ ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ ದೊಡ್ಡಣ್ಣ ಗುಡ್ಡೆ : ಕಲ್ಕುಡ ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News