Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ ದೊಡ್ಡಣ್ಣ ಗುಡ್ಡೆ : ಕಲ್ಕುಡ ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ..!!

Dhrishya News by Dhrishya News
28/12/2024
in मौसम
0
0
SHARES
7
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 28: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿಯ ಪ್ರಧಾನ ದೈವವಾದ ಕಲ್ಕುಡ ಹಾಗೂ ಕಲ್ಲುರ್ಟಿ ದೈವಗಳಿಗೆ ನೂತನ ಗುಡಿಯ ನಿರ್ಮಾಣ ಕಾರ್ಯದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ಶಿಲಾನ್ಯಾಸ ಕಾರ್ಯಕ್ರಮವು ಕ್ಷೇತ್ರದ ಧರ್ಮದರ್ಶಿ, ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀಯುತ ಅನಿಶ್ ಆಚಾರ್ಯ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು…

ಭೂಗತ ಗೊಂಡಿದ್ದ ಶಕ್ತಿ ಕ್ಷೇತ್ರವು ಪುನಶ್ಚೇತನಗೊಂಡು

ತನ್ನ ಕಾರಣಿಕದ ಅಸ್ತಿತ್ವದಿಂದ ಬೇಡಿ ಬಂದ ಭಕ್ತರ ಇಷ್ಟಾರ್ಥವನ್ನು ಕರುಣಿಸಿ ಶಕ್ತಿ ಕ್ಷೇತ್ರವೆನಿಸಿದ ಪ್ರಧಾನ ದೈವವಾದ ಕಲ್ಕುಡ ಕಲ್ಲುರ್ಟಿ ಕೂಡ ಅಸಂಖ್ಯಾತ ಭಕ್ತರಿಂದ ಆರಾಧನೆ ಪಡೆದುಕೊಳ್ಳುತ್ತಿದೆ..

ಕ್ಷೇತ್ರ ದೈವದಿಂದ ಅನುಗ್ರಹಿತರಾದ ಉದ್ಯಮಿಗಳಾದ ಕಲ್ಲಡ್ಕ ಪುರುಷೋತ್ತಮಶೆಟ್ಟಿ ಮತ್ತು ಮನೆಯವರ ಭಾಪ್ತು, ಈ ನೂತನ ಗುಡಿಯು ನಿರ್ಮಾಣಗೊಳ್ಳಲಿದೆ..

ಶಿಲನ್ಯಾಸ ಕಾರ್ಯಕ್ರಮದಲ್ಲಿ ಕಾಷ್ಟ ಶಿಲ್ಪಿ ಜಗದೀಶ್ ಆಚಾರ್ಯ ಗುತ್ತಿಗೆದಾರ ಸುದರ್ಶನ್ ಕಲ್ಮಾಡಿ ಉದ್ಯಮಿ ಆನಂದ ಬಾಯಿರಿ ಶ್ರೀಮತಿ ಉಷಾ ರಮಾನಂದ ಕಿಲ್ಪಾಡಿ ಶಾರದಾ ಗೋವಿಂದ ಭಟ್ ಶ್ರೀಮತಿ ಸ್ವಾತಿ ಪ್ರತಿಕ್ ಕುಮಾರಿ ಮೃಣಾಲ್ ಕೃಷ್ಣ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು..

ಕಾರ್ಯಕ್ರಮದ ಪೂರ್ಣಜವಾಬ್ದಾರಿಯನ್ನು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ನಿಭಾಯಿಸಿದರು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Previous Post

ವರ್ಷಾಂತ್ಯದ ರಜೆ ಹಿನ್ನಲೆ: ಇಂದಿನಿಂದ ಕಲ್ಸಂಕ ವೃತ್ತ, ಮಲ್ಪೆ, ಕರಾವಳಿ ಜಂಕ್ಷನ್ ಮಾರ್ಗ ಬದಲಾವಣೆಯ ವಿವರ

Next Post

ಕಾಪು :ಬೈಕ್ ಗೆ ಕಾರು ಢಿಕ್ಕಿಯಾಗಿ ಅಪಘಾತ :ಸವಾರ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :ಬೈಕ್ ಗೆ ಕಾರು ಢಿಕ್ಕಿಯಾಗಿ ಅಪಘಾತ :ಸವಾರ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

23/03/2026
ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/03/2026
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026

Recent News

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

23/03/2026
ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/03/2026
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved