Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾಪು :ಬೈಕ್ ಗೆ ಕಾರು ಢಿಕ್ಕಿಯಾಗಿ ಅಪಘಾತ :ಸವಾರ ಗಂಭೀರ..!!

Dhrishya News by Dhrishya News
28/12/2024
in मौसम
0
0
SHARES
70
VIEWS
Share on FacebookShare on Twitter

ಕಾಪು : ಡಿಸೆಂಬರ್ 28:ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇಂದು ಶನಿವಾರ ರಾಷ್ಟ್ರೀಯ ಹೆದ್ದಾರಿ 66 ರ ಕಾಪು  ಜಂಕ್ಷನ್ ಬಳಿ ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ  ಮುಂಜಾನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಕಡಿಯಾಳಿ ನಿವಾಸಿ ಸುರೇಶ್ ತೀವ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಬೈಕ್ ಗೆ , ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕೇರಳ ನೋಂದಾವಣೆಯ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ತೀವ್ರ ಗಾಯಗೊಂಡ ಗಾಯಾಳುವನ್ನು ಆಪದ್ಭಾಂಧವ ಸೂರಿ ಶೆಟ್ಟಿ ನೇತೃತ್ವದಲ್ಲಿ ಅಂಬುಲೆನ್ಸ್ ಚಾಲಕ ನಾಗರಾಜ್ ಕಾಪು ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸಂದರ್ಭ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸು‌ಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Previous Post

ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ ದೊಡ್ಡಣ್ಣ ಗುಡ್ಡೆ : ಕಲ್ಕುಡ ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ..!!

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News