Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಪ್ರಮೋದ್ ಮಧ್ವರಾಜ್ ಭೇಟಿ..!!

Dhrishya News by Dhrishya News
29/12/2024
in मौसम
0
0
SHARES
101
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 29 :ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಕುಂದಾಪುರದ ಅನೂಪ್ ಪೂಜಾರಿಯವರ ಮನೆಗೆ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಭೇಟಿ ನೀಡಿ ದುಃಖದ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸುವುದರೊಂದಿಗೆ, ಭಾರತೀಯ ಸೇನೆಗೆ ಅವರು ನೀಡಿದ ತ್ಯಾಗ ಹಾಗೂ ದೇಶಸೇವೆಗೆ ಗೌರವ ಸಲ್ಲಿಸಿದರು.

ವೈಯಕ್ತಿಕ ನೆಲೆಯಲ್ಲಿ ಅನೂಪ್ ಕುಟುಂಬಕ್ಕೆ 1 ಲಕ್ಷ ಮೊತ್ತದ ಆರ್ಥಿಕ ನೆರವು ನೀಡುವುದರ ಮೂಲಕ ಕುಟುಂಬಕ್ಕೆ ತಮ್ಮ ಸಹಾನುಭೂತಿಯನ್ನೂ ತೋರ್ಪಡಿಸಿದರು.

Previous Post

ಅಂತರ್ ರಾಜ್ಯ ಬಂಟ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭ..!!

Next Post

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25 ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25 ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Recent News