Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಗಾಗಿ ಉಡುಪಿ ಎಸ್‌ಪಿ ವಿಶೇಷ ಸೂಚನೆ..!!

Dhrishya News by Dhrishya News
30/12/2024
in मौसम
0
0
SHARES
32
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 30:ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ.

ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್‌ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆ ದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್‌, ರೇವ್‌ಪಾರ್ಟಿ, ಅಪಾರ್ಟ್‌ಮೆಂಟ್‌, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆ ಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Previous Post

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25 ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ..!!

Next Post

ಕಾರ್ಲೊತ್ಸವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಲೊತ್ಸವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026

Recent News

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved