Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ..!!

Dhrishya News by Dhrishya News
30/12/2024
in मौसम
0
0
SHARES
69
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 30:ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ. 28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದು, 7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ ಪ್ರೇಮ್ ಯಾನೆ ರೇವುನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಬಂಧಿತರು.

ಬಂಧಿತರಿಂದ 87,500 ಮೌಲ್ಯದ 1.112 ಕೆಜಿ ಗಾಂಜಾ, 2,00,000 ರೂ. ಮೌಲ್ಯದ 37.27 ಗ್ರಾಂ ಎಂಡಿಎಂಎ, 4 ಲಕ್ಷ ರೂ. ಮೌಲ್ಯದ ಕಾರು, 50,000 ರೂ. ಮೌಲ್ಯದ ದ್ವಿಚಕ್ರ ವಾಹನ, 7,130 ರೂ. ನಗದು, ಮತ್ತು 41,000 ರೂ. ಮೌಲ್ಯದ 5 ಮೊಬೈಲ್ ಫೋನ್‌ಗಳು ಸೇರಿ ಒಟ್ಟು 7,86,330ರೂ. ರೂ. ಮೌಲ್ಯದ ಸೊತ್ತನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಎಸ್ಪಿ ಅರವಿಂದ ಎನ್.ಕಲುಗುಜ್ಜಿ ಮತ್ತು ಸೆನ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್‌ಗಳಾದ ಪವನ್ ನಾಯಕ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ವೆಂಕಟೇಶ್, ದೀಕ್ಷಿತ್, ಮಾಯಪ್ಪ, ಮತ್ತು ಚರಣ್ ರಾಜ್ ಭಾಗವಹಿಸಿದ್ದರು.

Previous Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಬಕಾಸ್ ಚಾಂಪಿಯನ್ ಶಿಪ್…!!

Next Post

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ನಾಟಕ ಕಲಾವಿದ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ನಾಟಕ ಕಲಾವಿದ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026

Recent News

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved