Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ನಾಟಕ ಕಲಾವಿದ ಮೃತ್ಯು..!!

Dhrishya News by Dhrishya News
30/12/2024
in मौसम
0
0
SHARES
76
VIEWS
Share on FacebookShare on Twitter

ವಿಟ್ಲ : ಡಿಸೆಂಬರ್ 30:ವಿಟ್ಲದ ಅತಿಕಾರಬೈಲು ವಿನಲ್ಲಿ ವ್ಯಕ್ತಿಯೋರ್ವರು ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

49 ವರ್ಷದ ವಿಠಲ ಪೂಜಾರಿ ಅವರು ಆತ್ಮಹತ್ಯೆಗೆ ಶರಣಾದವರು. ಯುವಕೇಸರಿ ಅತಿಕಾರಬೈಲು ಸಂಘಟನೆಯ ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ತೊಡಗಿಸಿ ಕೊಂಡಿದ್ದರು.

ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Previous Post

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ..!!

Next Post

ಕಾರ್ಕಳದ ಜ್ಯುವೆಲರಿ ಅಂಗಡಿಯಲ್ಲಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದ ಜ್ಯುವೆಲರಿ ಅಂಗಡಿಯಲ್ಲಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check