Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
31/12/2024
in मौसम
0
0
SHARES
15
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 31:ಸ್ಟೇಟ್ ಹಾಸ್ಟೆಲ್ ಪೊರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ, ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವೆಬ್‌ಸೈಟ್ – https://shp.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು  2025 ಜನವರಿ 6 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Previous Post

ಕಾರ್ಕಳದ ಜ್ಯುವೆಲರಿ ಅಂಗಡಿಯಲ್ಲಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ..!!

Next Post

ಹೊಸ ವರ್ಷಾಚರಣೆ ಹಿನ್ನೆಲೆ ಇಂದು ಹಲವು ಪ್ರವಾಸಿತಾಣಗಳಿಗೆ ನಿರ್ಬಂಧ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೊಸ ವರ್ಷಾಚರಣೆ ಹಿನ್ನೆಲೆ ಇಂದು ಹಲವು ಪ್ರವಾಸಿತಾಣಗಳಿಗೆ ನಿರ್ಬಂಧ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News