Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸಂಸ್ಕೃತ ಕಾಲೇಜಿನ ೧೨೦ನೇ ವರ್ಷದ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ- ವಿದ್ವಾನ್ ಪ್ರಸನ್ನಾಚಾರ್ಯ..!!

Dhrishya News by Dhrishya News
31/12/2024
in मौसम
0
0
SHARES
4
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 31:೧೨೦ ವರ್ಷಗಳ ಇತಿಹಾಸದೊಂದಿಗೆ ಉಡುಪಿಯ ಪ್ರತಿಷ್ಠಿತ ಸಂಸ್ಕೃತ ಕಾಲೇಜು ವಾರ್ಷಿಕೋತ್ಸವದೊಂದಿಗೆ ಸಂಸ್ಕೃತೋತ್ಸವವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇಷ್ಟೊಂದು ದೀರ್ಘ ಇತಿಹಾಸದ ಸಂಸ್ಥೆಗಳು ಸಿಗುವುದೇ ಅತ್ಯಂತ ವಿರಳ. ಹೀಗಿರುವಾಗ ದೇಶಕ್ಕೆ ಅನೇಕ ಮಹಾಮಹಿಮ ಯತಿಗಳನ್ನು, ಹಿರಿಯ ಪಂಡಿತರನ್ನು, ಸುಸಂಸ್ಕೃತ ಅಧ್ಯಾಪಕರನ್ನು ಮತ್ತು ಉತ್ತಮ ನಾಗರಿಕರನ್ನು ನೀಡಿದ ಈ ಸಂಸ್ಥೆಯ ೧೨೦ನೇ ವರ್ಷದ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕು.

ಇದಕ್ಕಾಗಿ ಪರ್ಯಾಯ ಮಠದ ಎಲ್ಲಾ ಸಹಕಾರವಿದೆ. ಸಂಸ್ಥೆಯ ಹಳೆ ವಿದ್ಯಾರ್ಥಿಗಳೂ ಕೈ ಜೋಡಿಸಿ ಕಾರ್ಯಕ್ರಮವನ್ನು ರೂಪಿಸಬೇಕಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದ ದಿವಾನರಾದ ವಿದ್ವಾನ್ ಪ್ರಸನ್ನಾಚಾರ್ಯರು ಕರೆ ನೀಡಿದರು. ಇವರು ಇಂದು ಉಡುಪಿಯ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಪ್ರಯುಕ್ತ ಸಂಸ್ಕೃತ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಲಾಭವನ್ನು ಪಡೆದುಕೊಳ್ಳುವಂತಾಗಲಿ. ಇದೊಂದು ಸದವಕಾಶವಾಗಿದೆ. ತಮಗೆಲ್ಲಾ ಒಳಿತಾಗಲಿ ಎಂದು ಆಶಿಸಿದರು.

ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಸತ್ಯನಾರಾಯಣ ಆಚಾರ್ಯರು ಉತ್ಸವದ ಉದ್ದೇಶ ಜನರನ್ನು ಅಭಿಮುಖೀ ಗೊಳಿಸುವುದು. ನಿತ್ಯಕಾಯಕದಲ್ಲೇ ದಿನವನ್ನು ಕಳೆಯುತ್ತಿರುವಾಗ ಉತ್ಸವ ಬಂತೆಂದರೆ ಅತ್ತಕಡೆ ಜನ ಗಮನ ಹರಿಸುತ್ತಾರೆ. ಅದರಂತೆ ಜನರನ್ನು ಸಂಸ್ಕೃತದತ್ತ ಸೆಳೆಯುವುದಕ್ಕಾಗಿ ಈ ಸಂಸ್ಕೃತೋತ್ಸವವನ್ನು ಆಚ್ರಿಸಲಾಗುತ್ತಿದೆ. ಅದಕ್ಕಾಗಿ ನಾನಾ ಪ್ರೌಢಶಾಲೆಗಳಿಂದ ಮತ್ತು ಸಂಘಸಂಸ್ಥೆಗಳಿಂದ ಸ್ಪರ್ಧಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿ ಎಲ್ಲರನ್ನೂ ಸ್ವಾಗತಿಸಿದರು.

ವಿದ್ಯಾರ್ಥಿಯಾದ ಶ್ರೀಕರ ಉಪಾಧ್ಯಾಯ ಪ್ರಾರ್ಥಿಸಿದರು.ವಿದ್ವಾನ್ ಅನಿಲಜೋಶಿ ಧನ್ಯವಾದ ಸಪರ್ಮಣೆಗೈದರು

ಡಾ. ಮಹೇಂದ್ರ ಸೋಮಯಾಜೀ ಕಾರ್ಯಕ್ರಮನಿರ್ವಹಿಸಿದರು

Previous Post

ಹೊಸ ವರ್ಷಾಚರಣೆ ಹಿನ್ನೆಲೆ ಇಂದು ಹಲವು ಪ್ರವಾಸಿತಾಣಗಳಿಗೆ ನಿರ್ಬಂಧ.!

Next Post

ಶ್ರೀಚಕ್ರ ಪೀಠ ಸುರಪೂಜಿತ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ರಾಮನಾಮ ತಾರಕ ಮಂತ್ರ ಹೋಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀಚಕ್ರ ಪೀಠ ಸುರಪೂಜಿತ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ರಾಮನಾಮ ತಾರಕ ಮಂತ್ರ ಹೋಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News