Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೈಕ್ ಸ್ಕಿಡ್ ಆಗಿ ಅಪಘಾತ : ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದ ಸಾವು..!!

Dhrishya News by Dhrishya News
01/01/2025
in मौसम
0
0
SHARES
10
VIEWS
Share on FacebookShare on Twitter

ಮಂಗಳೂರು : ಜನವರಿ 01:ಮಂಗಳೂರು ಹೊರವಲಯದ ಅರ್ಕುಳ ಜಂಕ್ಷನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಡಿ. 31ರ ಸಂಜೆ ಸಂಭವಿಸಿದೆ.

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತ ದುರ್ದೈವಿ.

ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ನಿನ್ನೆ ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಕುಳ ಜಂಕ್ಷನ್ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ರಸ್ತೆಗೆ ಬಿದ್ದ ವೇಳೆ ಐಸ್‌ಕ್ರೀಂ ಸಾಗಿಸುತ್ತಿದ್ದ ವಾಹನ ಪ್ರವೀತ್ ಮೇಲೆ ಹರಿದಿದೆ. ಇದರ ಪರಿಣಾಮ ಪ್ರವೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಂಗಳೂರು ನಗರ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶ್ರೀಚಕ್ರ ಪೀಠ ಸುರಪೂಜಿತ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ರಾಮನಾಮ ತಾರಕ ಮಂತ್ರ ಹೋಮ..!!

Next Post

ಬ್ರಹ್ಮಾವರ : ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News