Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬ್ರಹ್ಮಾವರ : ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ..!!

Dhrishya News by Dhrishya News
01/01/2025
in मौसम
0
0
SHARES
3
VIEWS
Share on FacebookShare on Twitter

ಬ್ರಹ್ಮಾವರ :ಜನವರಿ 01: ಗರ್ಭಿಣಿ‌ ಮಹಿಳೆಯನ್ನು ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ108 ಅರೋಗ್ಯ ಕವಚ ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆಯಾದ ಘಟನೆ  ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗಿನ ಜಾವ ಕೊಕ್ಕರ್ಣೆಯ 108 ಆಂಬುಲೆನ್ಸ್‌ಗೆ ಕರೆ ಬಂದಿತ್ತು. ಅದರಂತೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ, ರಾಜೇಶ್ವರಿ (27) ಎಂಬ ಗರ್ಭಿಣಿ‌ಯನ್ನು ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ 

ತಕ್ಷಣ ಸಿಂಬ್ಬoದಿ ಮತ್ತು ಸಹಾಯಕರು ಸುರಕ್ಷಿತ ಹೆರಿಗೆಗೆ ಸಹಾಯ ಮಾಡಿದ್ದಾರೆ. ಬಳಿಕ ಚಾಲಕ ಪ್ರಕಾಶ್ ತಾಯಿ ಮತ್ತು ಮಗುವನ್ನು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ ಸದ್ಯ ತಾಯಿ ಮತ್ತು ಮಗು ಅರೋಗ್ಯ‌ವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Previous Post

ಬೈಕ್ ಸ್ಕಿಡ್ ಆಗಿ ಅಪಘಾತ : ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದ ಸಾವು..!!

Next Post

ಉದ್ಯೋಗಕಾಂಕ್ಷಿಗಳ ಗಮನಕ್ಕೆ :ಉಡುಪಿಯಲ್ಲಿ ಫೆಬ್ರವರಿ ಮೊದಲನೇ ವಾರ ಬ್ರಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯೋಗಕಾಂಕ್ಷಿಗಳ ಗಮನಕ್ಕೆ :ಉಡುಪಿಯಲ್ಲಿ ಫೆಬ್ರವರಿ ಮೊದಲನೇ ವಾರ ಬ್ರಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News