Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಏರ್ ಇಂಡಿಯಾ ದೇಶೀಯ ಮಾರ್ಗಗಳಲ್ಲಿ ‘ವೈಫೈ ಸೇವೆ’ ಆರಂಭ..!!

Dhrishya News by Dhrishya News
02/01/2025
in मौसम
0
0
SHARES
8
VIEWS
Share on FacebookShare on Twitter

ನವದೆಹಲಿ: ಜನವರಿ 02: ಹೊಸ ವರ್ಷದ ಸಂದರ್ಭದಲ್ಲಿ ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ಭರ್ಜರಿ ಗಿಫ್ಟ್ ನೀಡಿದೆ. ಏರ್ ಇಂಡಿಯಾ ದೇಶೀಯ ವಿಮಾನಗಳಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಪ್ರಾರಂಭಿಸಿದ ಮೊದಲ ಭಾರತೀಯ ವಿಮಾನಯಾನ ಸಂಸ್ಥೆಯಾಗಿದೆ. ಏರ್‌ಬಸ್‌ ಎ350, ಬೋಯಿಂಗ್‌ 787-9 ಮತ್ತು ಏರ್‌ಬಸ್‌ ಎ321ನಿಯೊ ವಿಮಾನಗಳಲ್ಲಿ ಪ್ರಯಾಣಿಸುವವರು 10,000 ಅಡಿಗಳ ಮೇಲೆ ಹಾರುವಾಗ ಇಂಟರ್ನೆಟ್‌ ಬ್ರೌಸ್‌ ಮಾಡಲು, ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಲು, ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಏರ್‌ ಇಂಡಿಯಾದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ದೇಶೀಯ ವಿಮಾನಗಳಲ್ಲಿ ಉಚಿತ ವೈ-ಫೈ ಸೌಲಭ್ಯ.!

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಮಾರ್ಗಗಳಾದ ನ್ಯೂಯಾರ್ಕ್, ಲಂಡನ್, ಪ್ಯಾರಿಸ್ ಮತ್ತು ಸಿಂಗಾಪುರದಲ್ಲಿ ಈಗಾಗಲೇ ಈ ಸೇವೆಯನ್ನ ಒದಗಿಸಲಾಗುತ್ತಿದೆ. ಈಗ ಇದನ್ನು ಪೈರೇಟ್ ಪ್ರಾಜೆಕ್ಟ್ ಪ್ರೋಗ್ರಾಂ ಅಡಿಯಲ್ಲಿ ದೇಶೀಯ ಮಾರ್ಗದಲ್ಲಿ ಪ್ರಾರಂಭಿಸಲಾಗಿದೆ. ಏರ್ ಇಂಡಿಯಾ ತನ್ನ ಫ್ಲೀಟ್‌’ನ ಇತರ ವಿಮಾನಗಳಲ್ಲಿ ಸಮಯದೊಂದಿಗೆ ಈ ಸೇವೆಯನ್ನ ಪ್ರಾರಂಭಿಸಲು ಯೋಜಿಸುತ್ತಿದೆ. ಐಒಎಸ್ ಅಥವಾ ಆಂಡ್ರಾಯ್ಡ್ ಓಎಸ್ ಹೊಂದಿರುವ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಲ್ಲಿ ವೈ-ಫೈ ಸೇವೆಯು ಉಚಿತವಾಗಿ ಲಭ್ಯವಿರುತ್ತದೆ ಎಂದು ಏರ್‌ಲೈನ್ಸ್ ತಿಳಿಸಿದೆ.

ಏರ್ ಇಂಡಿಯಾದ ಮುಖ್ಯ ಗ್ರಾಹಕ ಅನುಭವ ಅಧಿಕಾರಿ ರಾಜೇಶ್ ಡೋಗ್ರಾ ಮಾತನಾಡಿ, ಸಂಪರ್ಕವು ಈಗ ಆಧುನಿಕ ಪ್ರಯಾಣದ ಅವಿಭಾಜ್ಯ ಅಂಗವಾಗಿದೆ. ನಮ್ಮ ಪ್ರಯಾಣಿಕರು ವೆಬ್‌ಗೆ ಸಂಪರ್ಕಿಸುವ ಅನುಕೂಲವನ್ನು ಮೆಚ್ಚುತ್ತಾರೆ ಮತ್ತು ವಿಮಾನದಲ್ಲಿ ಹೊಸ ಏರ್ ಇಂಡಿಯಾ ಅನುಭವವನ್ನು ಆನಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

Previous Post

ಉದ್ಯೋಗಕಾಂಕ್ಷಿಗಳ ಗಮನಕ್ಕೆ :ಉಡುಪಿಯಲ್ಲಿ ಫೆಬ್ರವರಿ ಮೊದಲನೇ ವಾರ ಬ್ರಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿ ಮಾಹಿತಿ..!!

Next Post

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ :ಕಾರಿನಲ್ಲಿದ್ದ ನಾಲ್ವರು ಪಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ :ಕಾರಿನಲ್ಲಿದ್ದ ನಾಲ್ವರು ಪಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

24/03/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ..!

24/03/2026
ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

24/03/2026

Recent News

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

24/03/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ..!

24/03/2026
ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved