Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾಷ್ಟ್ರೀಯ ಯುವ ಪ್ರತಿಭೆಗಳ ಅಧಿವೇಶನ: ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ..!!

Dhrishya News by Dhrishya News
04/01/2025
in मौसम
0
0
SHARES
33
VIEWS
Share on FacebookShare on Twitter

ಕಾರ್ಕಳ :ಜನವರಿ 04:ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂ ನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ. ಪಂ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಡಿ ಯವರ ಪುತ್ರಿ ಯಾಗಿದ್ದಾರೆ.

ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ರಾಷ್ಟ್ಟೀಯ ಮಟ್ಟದ ಯುವ ಪ್ರತಿಭೆಗಳ 2 ದಿನ ದ ಅಧಿವೇಶನ ದೆಹಲಿಯಲ್ಲಿ ಜನವರಿ 11, ಮತ್ತು 12 ರಂದು ನಡೆಯಲಿದ್ದು ಭಾರತಾದ್ಯಂತದ 3 ಸಾವಿರ ಯುವಕ ಯುವತಿಯರು ಆಯ್ಕೆಯಾಗಿದ್ದಾರೆ. . ದೇಶದ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರ ದ ವಿವಿಧ ಇಲಾಖಾ ಮಂತ್ರಿಗಳು, ಅಧಿಕಾರಿಗಳು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪರಿಣಿತರೊಂದಿಗೆ ಸಂವಾದ ನಡೆಯಲಿದೆ.

ಮನು ಶೆಟ್ಡಿಯವರು ಉಡುಪಿ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿಯಾಗಿದ್ದು , ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಪಡುಬಿದ್ರಿ ಯ ಸಕ್ರೀಯ ಸದಸ್ಯೆಯಾಗಿದ್ದಾರೆ.

Previous Post

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ವಿಶೇಷ ಉಪನ್ಯಾಸ..!!

Next Post

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News