Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ..!!

Dhrishya News by Dhrishya News
05/01/2025
in मौसम
0
0
SHARES
15
VIEWS
Share on FacebookShare on Twitter

ಕಾರ್ಕಳ:ಜನವರಿ05:ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್‌ ರಸ್ತೆಯ ಉದ್ಘಾಟನೆಯನ್ನು  ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ರವರು ನೆರವೇರಿಸಿದರು. 

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಹಾಗೂ ಇತರ ಅನುದಾನವನ್ನು ಬಳಸಿಕೊಂಡು ಒಟ್ಟು 15 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿರುತ್ತದೆ.

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕಳೆದ ಕೆಲವು ದಿನಗಳ ಹಿಂದೆ ಮಾನ್ಯ ಶಾಸಕರು ಗುದ್ದಲಿ ಪೂಜೆಯನ್ನು ನೆರವೇರಿಸಿದ್ದರು. 

ಈ ಸಂದರ್ಭ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗಣಪತಿ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಾರಾನಾಥ ಕೋಟ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಸನ್ಮತಿ ನಾಯಕ್‌, ದೇವಸ್ಥಾನದ ಅರ್ಚಕರಾದ ಶ್ರೀ ಹರಿದಾಸ ಭಟ್, ಮಾಧವ ಕಾಮತ್, ಕಮಲಾಕ್ಷ ಕಾಮತ್, ಸತ್ಯೇಂದ್ರ ನಾಯಕ್, ರಾಮದಾಸ್ ಸಾಕಳ್ಕರ್,ರೋಹಿತ್ ಕುಮಾರ್, ನವೀನ್ ಬಂಗೇರಾ,ಗಿರೀಶ್ ಪೈ,ರಮೇಶ್ ಹೆಗ್ಡೆ, ರವಿ ಹೆಗ್ಡೆ, ಪ್ರಶಾಂತ್ ಪೂಜಾರಿ, ಮನ್ಮಥ ಶೆಟ್ಟಿ, ದಿನೇಶ್ ಶೆಟ್ಟಿ, ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Previous Post

ರಾಷ್ಟ್ರೀಯ ಯುವ ಪ್ರತಿಭೆಗಳ ಅಧಿವೇಶನ: ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ..!!

Next Post

ಉಡುಪಿ:ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ ತರಬೇತಿ : ಆಸಕ್ತರಿಂದ ಅರ್ಜಿ ಅಹ್ವಾನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ ತರಬೇತಿ : ಆಸಕ್ತರಿಂದ ಅರ್ಜಿ ಅಹ್ವಾನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026

Recent News

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved