Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹೆಬ್ರಿ : ಕಾರು – ಬೈಕ್  ನಡುವೆ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Dhrishya News by Dhrishya News
06/01/2025
in मौसम
0
0
SHARES
72
VIEWS
Share on FacebookShare on Twitter

ಹೆಬ್ರಿ :ಜನವರಿ 06:ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ.

ಜನವರಿ 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಹೆಬ್ರಿ ಕಡೆ ಬರುತ್ತಿದ್ದ ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್‌ (25) ಮೃತಪಟ್ಟಿದ್ದಾರೆ.

ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್‌ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಎದುರಿನಿಂದ ಢಿಕ್ಕಿ lಹೊಡೆದಿತ್ತು. ಪರಿಣಾಮ ಮೋಟಾರ್‌ ಸೈಕಲ್‌ ಸವಾರ ರಸ್ತೆಗೆ ಬಿದ್ದಿದ್ದು, ಅವರಿಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಅವರನ್ನು ಸುರೇಶ ಅವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಫ‌ಲಕಾರಿಯಾಗಲಿಲ್ಲ. ಆರ್‌ಎಸ್‌ಎಸ್‌ ಪ್ರಮುಖ್‌ ಆಗಿದ್ದ ಅವರು ಜನವರಿ 4ರ ರಾತ್ರಿ ಮುಳ್ಳುಗುಡ್ಡೆ ಶಾಲೆಯಲ್ಲಿ ನಡೆದ ನಾಟಕವನ್ನು ನೋಡಿ ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ ಎನ್ನಲಾಗಿದೆ 

Previous Post

ಕಬಡ್ಡಿ : ಎಸ್ ವಿ ಟಿ ಯ ಕುಮಾರಿ ಸಾಕ್ಷಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News