Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಎಸ್.ವಿ.ಟಿ : ಕೆ. ಕೃಷ್ಣಭಕ್ತರ 87ನೇ ಜನ್ಮದಿನಾಚರಣೆ..!!

Dhrishya News by Dhrishya News
08/01/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ :ಜನವರಿ 08:ಎಸ್.ವಿ.ಟಿ ಯ ಪೂರ್ವ ವಿದ್ಯಾರ್ಥಿ ಹಾಗೂ ಮಹಾ ಕೊಡುಗೈ ದಾನಿ ಕೆ. ಕೃಷ್ಣಭಕ್ತರ 87ನೇ ಜನ್ಮ ದಿನಾಚರಣೆಯನ್ನು ಎಸ್.ವಿ.ಟಿ ಯ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದ ಶ್ರೀಮತಿ ಕುಂಬಳೆ ಯಮುನಾ ಬಾಯಿ ಮಂಜುನಾಥ ಭಕ್ತ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೆ.ಕೆ ಭಕ್ತರ ಮಗಳಾದ ಅರ್ಚನಾ ಶಾನ್ ಭೋಗ್ ಉಪಸ್ಥಿತರಿದ್ದರು.

ಎಸ್.ವಿ.ಟಿ ವಿದ್ಯಾ ಸಂಸ್ಥೆಗಳು ಶೈಕ್ಷಣಿಕವಾಗಿ ಮಾಡಿರುವ ಸಾಧನೆಯನ್ನು ಗುರುತಿಸಿ ಆ ಸಾಧನೆಗೆ ಕಾರಣರಾದ ಎಸ್.ವಿ.ಟಿ ವಿದ್ಯಾ ಸಂಸ್ಥೆಗಳ ಶ್ರೀ ವೆಂಕಟರಮಣ ದೇವಳದ ಆಡಳಿತ ಮಂಡಳಿ, ಎಸ್‌.ವಿ ಎಜುಕೇಶನ್ ಟ್ರಸ್ಟ್ ಹಾಗೂ ಸಮಸ್ತ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಪರರ ಸಂತೋಷದಲ್ಲಿ ತನ್ನ ಸಂತೋಷವನ್ನು ಕಾಣುವುದರ ಮೂಲಕ ಹೊಸ ಪರಂಪರೆಗೆ ಬುನಾದಿಯನ್ನು ಹಾಕಿ ತನ್ನ 87ನೇ ಜನ್ಮ ದಿನಾಚರಣೆಯ ಖುಷಿಯನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವಸ್ಥಾನದ ಒಂದನೇ ಆಡಳಿತ ಮೊಕ್ತೇಸರ ಜಯರಾಮ್ ಪ್ರಭು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವಿ ಎಜ್ಯುಕೇಷನ್ ಟ್ರಸ್ಟ್ ನ ಉಪಾಧ್ಯಕ್ಷರಾದ ಕಾರ್ಕಳ ಕಮಲಾಕ್ಷಾ ಕಾಮತ್ ಮತ್ತು ಕಾರ್ಯದರ್ಶಿ ಕೆ.ಪಿ ಶೆಣೈ ಉಪಸ್ಥಿತರಿದ್ದು ಶುಭ ಹಾರೈಸಿದರು. 

ಎಸ್.ವಿ. ಟಿ ವನಿತಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ್ ಶೆಟ್ಟಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾ ಯೋಗೇಂದ್ರ ನಾಯಕ್ ವಂದಿಸಿದರು. ಸುಮಂಗಲ ಪ್ರಭು ನಿರೂಪಿಸಿದರು.

Previous Post

ಉಡುಪಿ : ಜನವರಿ 9  ರಿಂದ 15ರವರೆಗೆ ವೈಭವದ ಸಪ್ತೋತ್ಸವ..!!

Next Post

ಐಟಿಐ ಉತ್ತೀರ್ಣರಾದವರಿಗೆ ಅಪ್ರೆಂಟಿಸ್ ತರಬೇತಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಐಟಿಐ ಉತ್ತೀರ್ಣರಾದವರಿಗೆ ಅಪ್ರೆಂಟಿಸ್ ತರಬೇತಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News