Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳ :ಪುಟಾಣಿ ಕರುವಿಗೆ ತೊಟ್ಟಿಲು ಪೂಜೆ..!!

Dhrishya News by Dhrishya News
09/01/2025
in ಮುಖಪುಟ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಕಾರ್ಕಳ :ಜನವರಿ 09 :ಪುಟಾಣಿ ಕರುವನ್ನು ತೊಟ್ಟಿಲಲ್ಲಿ ಕುಳ್ಳಿರಿಸಿ ತೂಗುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು . ಕಾರ್ಕಳ ತಾಲೂಕಾಫೀಸ್ ಬಳಿಯ ಅನಂತಕೃಷ್ಣ ಗೋಶಾಲೆಯಲ್ಲಿ ನಡೆದ ಈ ಡೋಲಾರೋಪಣಾ ಸೇವಾ ಕಾರ್ಯವನ್ನು ರಾಮದಾಸ ಭಟ್ ಹಾಗೂ ಅನಂತಕೃಷ್ಣ ಗೋಶಾಲೆಯ ಮುಖ್ಯಸ್ಥ ಗೋಪಿನಾಥ ಭಟ್ ನೇತೃತ್ವದಲ್ಲಿ ನಡೆದಿದೆ.

ಗೋಪಾಲಕೃಷ್ಣ ಜಪ ಪಠಿಸಿ, ಗೋಪಾಲಕೃಷ್ಣ ಹೋಮದೊಂದಿಗೆ ಕರುವನ್ನು ತೊಟ್ಟಿಲಿಗೆ ಹಾಕಿ, ಹಣ್ಣುಕಾಯಿ ಹರಿವಾಣದೊಂದಿಗೆ ಮಂಗಳಾರತಿ ಮಾಡುವ ವೀಡಿಯೋ ಇದಾಗಿದೆ. ಲೋಕಾಕಲ್ಯಾಣಾರ್ಥವಾಗಿ, ದೇಶದ ಸುಭಿಕ್ಷೆ, ಇಷ್ಟಾರ್ಥ ಸಿದ್ದಿ, ದೇವರ ಪ್ರಸನ್ನಕೋಸ್ಕರವಾಗಿ ಈ ಸೇವೆ ನಡೆಸಲಾಗಿದೆ ಎಂದು ಗೋಪಿನಾಥ ಭಟ್ ಮಾಹಿತಿ ನೀಡಿದ್ದಾರೆ.

ಕಾರ್ಕಳ ಬಂಡಿಮಠದಲ್ಲಿರುವ ಅನಂತಕೃಷ್ಣ ಗೋಶಾಲೆಯಲ್ಲಿ ಗೋಕರುವಿಗೆ ಧೋಳಾರೋಹಣ ಸೇವೆ | ಗೋವಿಗೆ ಮೇವು, ಗೋಪೂಜೆ, ಸಾಕಲು ನೆರವು ನೀಡಬಹುದಾದ ಯಾವುದೇ ಸೇವೆ ನೀಡಲು ಬಯಸುವವರು ಗೋಶಾಲೆಯವರನ್ನು ಸಂಪರ್ಕಿಸಬಹುದು 

Previous Post

ಉಡುಪಿ :ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Next Post

ಜನವರಿ 12ರಂದು ವೀ ಒನ್ ಅಕ್ವ ಸೆಂಟರ್ ಕಾರ್ಕಳ  ನೇತ್ರತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜನವರಿ 12ರಂದು ವೀ ಒನ್ ಅಕ್ವ ಸೆಂಟರ್ ಕಾರ್ಕಳ  ನೇತ್ರತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News