Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸ್ವಯಂಪ್ರೇರಿತ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್..!!

Dhrishya News by Dhrishya News
09/01/2025
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ:ಜನವರಿ 09:ಕೊರೊನಾ ಕಾಲಘಟ್ಟದಲ್ಲಿ ಸಾಂಕ್ರಾಮಿಕ ರೋಗ ಹಾವಳಿ ಬಗ್ಗೆ ಜ್ಯೋತಿಷ್ಯಾಧಾರಿತ ವಾಗಿ ಖಚಿತ ವಾಗಿ ಪರಿಹಾರ ನೀಡಿ ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲ ತಾಣಗಳ ಮೂಲಕ ಲಕ್ಷಾಂತರ ಸದಸ್ಯರನ್ನು ಹೊಂದಿ ತನ್ನ ಕಿರು ವಯಸ್ಸಿನಲ್ಲಿಯೇ ಅತ್ಯಂತ ಪ್ರಸಿದ್ದಿಯನ್ನು ಹೊಂದಿದ ಕುಮಾರ ಅಭಿಘ್ಯಾ ಇವರು ಪೂಜ್ಯ ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞ ದ ದೀಕ್ಷೆ ಪಡೆದರು.

ಇದಕ್ಕಾಗಿಯೇ ಅರುಣಾಚಲ ದ ತನ್ನ ಊರಿನಿಂದ ಉಡುಪಿಗೆ ಬೈಕ್ ಮೂಲಕ ಬಂದ ಸಾಹಸಿ ಈತ.

ಶ್ರೀಕೃಷ್ಣನ ವಿಶೇಷ ಭಕ್ತನಾಗಿ ಒಳ್ಳೆಯ ಸಂಸ್ಕಾರ ಪಡೆದ ಅಭಿಜ್ಞಾ ಪೂಜ್ಯ ಶ್ರೀಪಾದರ ಕೋಟಿ ಗೀತಾ ಲೇಖನ ಯಜ್ಞದ ಮಾಹಿತಿಯನ್ನು ಸಾಮಾಜಿಕ ಜಾಲತಾಣದಿಂದ ಪಡೆದು ಉಡುಪಿಗೆ ಆಗಮಿಸಿದ್ದು ವಿಶೇಷವಾಗಿದೆ.

ಪೂಜ್ಯ ಪರ್ಯಾಯ ಪುತ್ತಿಗೆ ಶ್ರೀಪಾದರು ಈತನಿಗೆ ಇನ್ನಷ್ಟು ಸಮಾಜ ಸೇವೆ ಮಾಡುವಂತಾಗಲಿ ಎಂದು ಹರಸಿ ಭಗವದ್ಗೀತಾ ಲೇಖನ ದೀಕ್ಷೆ ಯನ್ನಿತ್ತು ಹರಸಿದರು

Previous Post

ಜನವರಿ 12ರಂದು ವೀ ಒನ್ ಅಕ್ವ ಸೆಂಟರ್ ಕಾರ್ಕಳ  ನೇತ್ರತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ..!!

Next Post

ಉಡುಪಿಯಲ್ಲಿ ಜನವರಿ 11ರಂದು ಸಿರಿಧಾನ್ಯ ಹಬ್ಬ ಕಾರ್ಯಕ್ರಮದ ಆಯೋಜನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ಜನವರಿ 11ರಂದು ಸಿರಿಧಾನ್ಯ ಹಬ್ಬ ಕಾರ್ಯಕ್ರಮದ ಆಯೋಜನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News