Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಜನವರಿ 11ರಂದು ಸಿರಿಧಾನ್ಯ ಹಬ್ಬ ಕಾರ್ಯಕ್ರಮದ ಆಯೋಜನೆ ..!!

Dhrishya News by Dhrishya News
09/01/2025
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ:ಜನವರಿ 09: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025ರ ಅಂಗವಾಗಿ ಗ್ರಾಹಕರಲ್ಲಿ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಪ್ರಗತಿ ಪರ ರೈತರು ಮತ್ತು ಮಾರುಕಟ್ಟೆದಾರರ ಸಹಯೋಗದೊಂದಿಗೆ ಸಿರಿಧಾನ್ಯ ಹಬ್ಬ ಕಾರ್ಯಕ್ರಮವನ್ನು ಜ.11ರ ಬೆಳಗ್ಗೆ 10 ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ಹಾಗೂ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಜನವರಿ 18ರಂದು ಸಂಜೆ 4.30ಕ್ಕೆ ಮಲ್ಪೆ ಕಡಲ ತೀರದಲ್ಲಿ ಆಯೋಜಿಸ ಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ನಿಯೋಜಿತ ಸ್ಥಳಗಳಲ್ಲಿ ನಿಗದಿತ ದಿನ ಹಾಗೂ ಸಮಯಕ್ಕೆ ಹಾಜರಿರುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಸ್ವಯಂಪ್ರೇರಿತ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್..!!

Next Post

ಮಾಹೆ ಮಣಿಪಾಲ ಮತ್ತು ಹಿಲ್ಡೆಶೈಮ್, ಜರ್ಮನಿಯು ಸಹಯೋಗದೊಂದಿಗೆ ಚಿಕಿತ್ಸಕ ತತ್ತ್ವಶಾಸ್ತ್ರ”ದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮಣಿಪಾಲ ಮತ್ತು ಹಿಲ್ಡೆಶೈಮ್, ಜರ್ಮನಿಯು ಸಹಯೋಗದೊಂದಿಗೆ ಚಿಕಿತ್ಸಕ ತತ್ತ್ವಶಾಸ್ತ್ರ"ದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved