Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಶ್ರೀಕೃಷ್ಣಮಠದಲ್ಲಿ ವೈಭವದ ವಾರ್ಷಿಕ ಸಪ್ತೋತ್ಸವ ಪ್ರಾರಂಭ…!!

Dhrishya News by Dhrishya News
10/01/2025
in ಮುಖಪುಟ
0
0
SHARES
15
VIEWS
Share on FacebookShare on Twitter

ಉಡುಪಿ: ಜನವರಿ 10:ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣಮಠದಲ್ಲಿ ನಿನ್ನೆ ಗುರುವಾರ ವಾರ್ಷಿಕ ಸಪ್ತೋತ್ಸವವು ಆರಂಭಗೊಂಡಿತು.

ಸಂಜೆಯ ಚಾಮರ ಸೇವೆ ಪೂಜೆಯ ಬಳಿಕ ಮೊದಲು ತೆಪ್ಪೋತ್ಸವ ನಡೆಯಿತು. ಈ ಬಾರಿ ತೆಪ್ಪವನ್ನು ಪಾರ್ಥಸಾರಥಿ ರೂಪದಲ್ಲಿ ಅಲಂಕರಿಸಲಾಗಿತ್ತು.

ತೆಪ್ಪೋತ್ಸವದ ಅನಂತರ ಎರಡು ರಥಗಳ ಉತ್ಸವ ರಥಬೀದಿಯಲ್ಲಿ ನಡೆಯಿತು. ಒಂದು ರಥದಲ್ಲಿ ಶ್ರೀಕೃಷ್ಣ – ಮುಖ್ಯಪ್ರಾಣ, ಇನ್ನೊಂದು ರಥದಲ್ಲಿ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಗಳ ಉತ್ಸವ ಮೂರ್ತಿಯನ್ನು ಇರಿಸಿ ಪೂಜಿಸಲಾಯಿತು. ಪುತ್ತಿಗೆ ಕಿರಿಯ ಸ್ವಾಮೀಜಿ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪಾಲ್ಗೊಂಡರು.

ಇದಕ್ಕೂ ಮುನ್ನ ಕನಕ ಗೋಪುರದ ಎದುರು ಕುಣಿತದ ಭಜನೆಯನ್ನು ಪರ್ಯಾಯ ಶ್ರೀಗಳು ಉದ್ಘಾಟಿಸಿದರು. ಉತ್ಸವ ಮುಂದು ವರಿಯುತ್ತಿದ್ದಂತೆ ಭಜನ ತಂಡಗಳು ಆಕರ್ಷಕವಾಗಿ ಕುಣಿತದ ಭಜನೆಯನ್ನು ನಡೆಸಿಕೊಟ್ಟರು. ಇಡೀ ರಥಬೀದಿ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದೆ.

ಜ. 13ರ ವರೆಗೆ ನಿತ್ಯ ಸಪ್ತೋತ್ಸವ ನಡೆಯಲಿದ್ದು ಜ. 14ರಂದು ಮಕರಸಂಕ್ರಾಂತಿ ಉತ್ಸವದಲ್ಲಿ  ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ನಡೆಯಲಿದೆ. ಮಕರಸಂಕ್ರಾಂತಿಯಂದೇ ಬ್ರಹ್ಮರಥದ ಉತ್ಸವ ಆರಂಭವಾಗುವುದು., ಜ. 15ರಂದು ಹಗಲು ಉತ್ಸವ ಚೂರ್ಣೋತ್ಸವ ಜರಗಲಿದೆ.

Previous Post

ಶ್ರೀ ಮಹಾಲಕ್ಷ್ಮೀ ಮಹಿಳಾ ಯಕ್ಷ ಕಲಾ ಮಂಡಳಿ, ಕಾರ್ಕಳ  ವತಿಯಿಂದ ಬೆಂಗಳೂರಿನಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ ..!!

Next Post

ತ್ರಾಸಿ :ನಾಡ ದೋಣಿ ಮೀನುಗಾರರಿಂದ ರಸ್ತೆ ತಡೆದು ಪ್ರತಿಭಟನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತ್ರಾಸಿ :ನಾಡ ದೋಣಿ ಮೀನುಗಾರರಿಂದ ರಸ್ತೆ ತಡೆದು ಪ್ರತಿಭಟನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News