Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತ್ರಾಸಿ :ನಾಡ ದೋಣಿ ಮೀನುಗಾರರಿಂದ ರಸ್ತೆ ತಡೆದು ಪ್ರತಿಭಟನೆ ..!!

ಬುಲ್ ಟ್ರಾಲ್, ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧಕ್ಕೆ ಒತ್ತಾಯ..!!

Dhrishya News by Dhrishya News
10/01/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಗಂಗೊಳ್ಳಿ : ಜನವರಿ 10:ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಬುಲ್‌ಟ್ರಾಲ್ ಹಾಗೂ ಅವೈಜ್ಞಾನಿಕವಾಗಿ ಬೆಳಕು ಹಾಯಿಸಿ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಬೇಕೆಂದು ಆಗ್ರಹಿಸಿ ತ್ರಾಸಿ ಬೀಚ್ ನಲ್ಲಿ ನೂರಾರು ಬೋಟ್‌ಗಳನ್ನು ಲಂಗರು ಹಾಕಿ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಸೀಮೆಎಣ್ಣೆ ದರ ಕಡಿಮೆ ಮಾಡುವಂತೆಯೂ ಪ್ರತಿಭಟನಕಾರರು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ನಾಗೇಶ ಖಾರ್ವಿ, ಪ್ರಧಾನ ಕಾರ್ಯದರ್ಶಿ ಯಶವಂತ ಖಾರ್ವಿ, ಗೌರವಾಧ್ಯಕ್ಷ ಮದನ್ ಕುಮಾರ, ಗೌರವ ಸಲಹೆಗಾರ ನವೀನ್ ಚಂದ್ರ ಉಪ್ಪುಂದ, ದಕ್ಷಿಣ ಕನ್ನಡ ನಾಡ ದೋಣಿ ಮೀನುಗಾರರ ಅಧ್ಯಕ್ಷ ಪ್ರಕಾಶ ಸುವರ್ಣ, ಉತ್ತರ ಕನ್ನಡದ ಮೀನುಗಾರ ಮುಖಂಡ ಸೋಮನಾಥ ಮೊಗೆರಾ ಪಾಲ್ಗೊಂಡಿದ್ದರು.

Previous Post

ಉಡುಪಿ : ಶ್ರೀಕೃಷ್ಣಮಠದಲ್ಲಿ ವೈಭವದ ವಾರ್ಷಿಕ ಸಪ್ತೋತ್ಸವ ಪ್ರಾರಂಭ…!!

Next Post

ಉಚ್ಚಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಸ್ಥಳದಲ್ಲೇ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಸ್ಥಳದಲ್ಲೇ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved