Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಸ್ಥಳದಲ್ಲೇ ಮೃತ್ಯು..!!

Dhrishya News by Dhrishya News
10/01/2025
in ಸುದ್ದಿಗಳು
0
0
SHARES
114
VIEWS
Share on FacebookShare on Twitter

ಉಚ್ಚಿಲ: ಜನವರಿ 10: ಕಾರು ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಇಂದು  ಶುಕ್ರವಾರ ಮುಂಜಾನೆ ನಡೆದಿದೆ

ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.

ಶ್ರೀನಿವಾಸ ತೋಣಿತ್ತಾಯ ಅವರು ಇಂದು ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ 

Previous Post

ತ್ರಾಸಿ :ನಾಡ ದೋಣಿ ಮೀನುಗಾರರಿಂದ ರಸ್ತೆ ತಡೆದು ಪ್ರತಿಭಟನೆ ..!!

Next Post

ಉದ್ಯಾವರ :ಟ್ರಕ್ ಗೆ ಢಿಕ್ಕಿ ಹೊಡೆದು ಬೀಕರ ಅಪಘಾತ- ಬೈಕ್ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ :ಟ್ರಕ್ ಗೆ ಢಿಕ್ಕಿ ಹೊಡೆದು ಬೀಕರ ಅಪಘಾತ- ಬೈಕ್ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News