Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉದ್ಯಾವರ :ಟ್ರಕ್ ಗೆ ಢಿಕ್ಕಿ ಹೊಡೆದು ಬೀಕರ ಅಪಘಾತ- ಬೈಕ್ ಸವಾರ ಮೃತ್ಯು..!!

Dhrishya News by Dhrishya News
11/01/2025
in ಮುಖಪುಟ, ಸುದ್ದಿಗಳು
0
0
SHARES
142
VIEWS
Share on FacebookShare on Twitter

ಕಾಪು :ಜನವರಿ 11: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜನವರಿ .10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ ಎಂದು ತಿಳಿದು ಬಂದಿದೆ 

ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ‌ ಸಂಭವಿಸಿದೆ.

ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮರುಕ್ಷಣ ಟ್ರಕ್ ನಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮದ್ಯರಾತ್ರಿ ಘಟನೆ ಸಂಭವಿಸಿದ ಕಾರಣ ತುರ್ತು ಪರಿಹಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬೆಂಕಿಗೆ ಆಹುತಿಯಾಗುವಂತಾಗಿದೆ.

ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Previous Post

ಉಚ್ಚಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಸ್ಥಳದಲ್ಲೇ ಮೃತ್ಯು..!!

Next Post

ರಸ್ತೆ ಸುರಕ್ಷತಾ ಸಪ್ತಾಹ 2025: ಸಂತೆಕಟ್ಟೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ಅರುಣ್ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಸ್ತೆ ಸುರಕ್ಷತಾ ಸಪ್ತಾಹ 2025: ಸಂತೆಕಟ್ಟೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ಅರುಣ್ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved