Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಸ್ತೆ ಸುರಕ್ಷತಾ ಸಪ್ತಾಹ 2025: ಸಂತೆಕಟ್ಟೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ಅರುಣ್ ಚಾಲನೆ..!!

Dhrishya News by Dhrishya News
11/01/2025
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ: ಜನವರಿ 11:ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ಅರುಣ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ ಸಿಹಿತಿಂಡಿ ನೀಡಿ ಜಾಗೃತಿ ಮೂಡಿಸಿದರು.ಈ ರೀತಿ ಜ.17ರವರೆಗೆ ಪೊಲೀಸರು ವಾಹನ ಚಾಲಕರಿಗೆ ಚಹಾ ಸಿಹಿತಿಂಡಿಗಳನ್ನು ನೀಡಿ ಅರಿವು ಮೂಡಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೋಟರಿ ಕ್ಲಬ್ ನ ಜೈವಿಠಲ್ ಉಪಸ್ಥಿತರಿದ್ದರು.

ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಸ್ವಾಗತಿಸಿದರು. ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ವಂದಿಸಿದರು.

Previous Post

ಉದ್ಯಾವರ :ಟ್ರಕ್ ಗೆ ಢಿಕ್ಕಿ ಹೊಡೆದು ಬೀಕರ ಅಪಘಾತ- ಬೈಕ್ ಸವಾರ ಮೃತ್ಯು..!!

Next Post

ಉಡುಪಿ:ಜನವರಿ 6 ರಿಂದ ಜನವರಿ 20 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಜನವರಿ 6 ರಿಂದ ಜನವರಿ 20 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News