Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಇಂದಿನಿಂದ ಜನವರಿ 15ರವರೆಗೆ ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ..!!

Dhrishya News by Dhrishya News
13/01/2025
in ಸುದ್ದಿಗಳು
0
0
SHARES
49
VIEWS
Share on FacebookShare on Twitter

ಉಡುಪಿ:ಜನವರಿ 13:ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಇಂದಿನಿಂದ ಜನವರಿ 15ರವರೆಗೆ ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ರಥಬೀದಿಯ ಭಂಡಾರಕೇರಿ ಮಠದ ಆವರಣ ದಲ್ಲಿ ಸಂಜೀವಿನಿ ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.

ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ವಿವಿಧ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋಉತ್ಪನ್ನ, ಹೆಬ್ರಿ ಹನಿ ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತವೆ. 

ಸಾರ್ವಜನಿಕರು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡುವಂತೆ ಉಡುಪಿ ಜಿಲ್ಲಾ ಪಂಚಾಯತ್‌ನ ಪ್ರಕಟಣೆ ತಿಳಿಸಿದೆ.

Previous Post

ಸಾಸ್ತಾನ ಟೋಲ್ ಗೇಟ್ ಗೆ ಟಿಪ್ಪರ್ ಡಿಕ್ಕಿಯಾಗಿ ಹಾನಿ…!!

Next Post

ಉಡುಪಿಯಲ್ಲಿ ಕುಣಿತ ಭಜನೆಯೊಂದಿಗೆ ಸಪ್ತೋತ್ಸವದ ವೈಭವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ಕುಣಿತ ಭಜನೆಯೊಂದಿಗೆ ಸಪ್ತೋತ್ಸವದ ವೈಭವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News