Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಜನವರಿ 26 ರಿಂದ 28 ರವರೆಗೆ ಫಲಪುಷ್ಪ ಪ್ರದರ್ಶನ..!!

Dhrishya News by Dhrishya News
14/01/2025
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಉಡುಪಿ : ಜನವರಿ 14:ತೋಟಗಾರಿಕೆ ಇಲಾಖೆ, ಉಡುಪಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26 ರಿಂದ 28 ರ ವರೆಗೆ ರೈತ ಸೇವಾ ಕೇಂದ್ರ, ಶಿವಳ್ಳಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಸದರಿ ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ಯಮದಾರರು, ಯಂತ್ರೋಪಕರಣ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸದರಿ ಮಳಿಗೆಗೆ ರೂ. 3500/- ರಂತೆ ದರವನ್ನು ನಿಗದಿಪಡಿಸಲಾಗಿದ್ದು, ಸದರಿ ಮಳಿಗೆಗಳಲ್ಲಿ ತೋಟಗಾರಿಕೆ ಚಟುವಟಿಕೆ ಹೊಂದಿರುವವರಿಗೆ ಹಾಗೂ ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುವುದು.

ಮಳಿಗೆ ತೆರೆಯಲು ಆಸಕ್ತರು ಮಳಿಗೆಗಳ ಮೊತ್ತವನ್ನು ಆನ್‌ಲೈನ್ ಮೂಲಕವೇ ರೈತ ಸೇವಾ ಕೇಂದ್ರ ಖಾತೆಗೆ ಪಾವತಿಸಿ ತಮ್ಮ ಹೆಸರನ್ನು ಜನವರಿ 20 ರ ಒಳಗಾಗಿ ನೊಂದಾಯಿಸಿಕೊಳ್ಳಬಹುದಾಗಿದೆ. ಮಳಿಗೆ ಹೆಸರು ನೋಂದಾಯಿಸಲು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು, ರಾಜ್ಯವಲಯ, ಉಡುಪಿ ದೂರವಾಣಿ : 7892326323 ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Previous Post

ಮಾಹೆ ಮಣಿಪಾಲದ ವಿದ್ಯಾರ್ಥಿ ವ್ಯವಹಾರಗಳ ಇಲಾಖೆ “ಒನ್ ನೇಚರ್ – ಪ್ರಾಣಿ ಕಲ್ಯಾಣ ಕ್ಲಬ್” ಉದ್ಘಾಟನೆ..!!

Next Post

ಜನವರಿ 16 ರಿಂದ 18 ರವರೆಗೆ ಸಾಲಿಗ್ರಾಮ ಹಬ್ಬ : ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜನವರಿ 16 ರಿಂದ 18 ರವರೆಗೆ ಸಾಲಿಗ್ರಾಮ ಹಬ್ಬ : ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News