Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನವರಿ 16 ರಿಂದ 18 ರವರೆಗೆ ಸಾಲಿಗ್ರಾಮ ಹಬ್ಬ : ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸೂಚನೆ..!!

Dhrishya News by Dhrishya News
14/01/2025
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ : ಜನವರಿ 14:ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀ ಗುರುನರಸಿಂಹ ದೇವರ ಮತ್ತು ಶ್ರೀ ಆಂಜನೇಯ ದೇವರ ಜಾತ್ರಾ ಮಹೋತ್ಸವವು ಜನವರಿ 16 ರಿಂದ 18 ರ ವರೆಗೆ ನಡೆಯಲಿರುವ ಹಿನ್ನೆಲೆ, ಜಾತ್ರೆಗೆ ಆಗಮಿಸುವ ಭಕ್ತಾದಿಗಳು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ, ಮಾರಾಟ, ಸಂಗ್ರಹಣೆ, ಸಾಗಾಣಿಕೆ ಹಾಗೂ ಸರಬರಾಜು ಮಾಡದೇ, ಪ್ಲಾಸ್ಟಿಕ್ ಚೀಲ ಬದಲು ಬಟ್ಟೆ ಚೀಲ, ಪೇಪ‌ರ್ ಚೀಲ, ಸೆಣಬಿನ ಚೀಲ ಅಥವಾ ಬೀಣಿ ಚೀಲಗಳನ್ನು ಬಳಸಿ ಸಾಲಿಗ್ರಾಮ ಜಾತ್ರೆಯನ್ನು ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸುವಂತೆ ಹಾಗೂ ತಪ್ಪಿದ್ದಲ್ಲಿ ಸರಕಾರದ ಆದೇಶದಂತೆ ನಿಗದಿತ ದಂಡ ಶುಲ್ಕ ವಿಧಿಸಿ ಮುಂದಿನ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಉಡುಪಿಯಲ್ಲಿ ಜನವರಿ 26 ರಿಂದ 28 ರವರೆಗೆ ಫಲಪುಷ್ಪ ಪ್ರದರ್ಶನ..!!

Next Post

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ಹುದ್ದೆ : ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ಹುದ್ದೆ : ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News