Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ಹುದ್ದೆ : ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
14/01/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ: 14 ಜನವರಿ : ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಏರ್‌ಮ್ಯಾನ್ ಆಗಿ ಗ್ರೂಪ್ ವೈ (ತಾಂತ್ರಿಕವಲ್ಲದ) (ಎ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು 10+2 ವಿದ್ಯಾರ್ಹತೆ ಹೊಂದಿದ ಅವಿವಾಹಿತ ಅಭ್ಯರ್ಥಿ 2004ರ ಜುಲೈ 3 ಮತ್ತು 2008ರ ಜುಲೈ 03ರ ನಡುವೆ ಜನಿಸಿರಬೇಕು.

(ಬಿ) ವೈದ್ಯಕೀಯ ಸಹಾಯಕ ವೃತ್ತಿಗೆ ಫಾರ್ಮಸಿಯಲ್ಲಿ ಡಿಪ್ಲೋಮಾ/ ಬಿ.ಎಸ್ಸಿ ಆಗಿರುವ ಅವಿವಾಹಿತ ಅಭ್ಯರ್ಥಿ 2001ರ ಜುಲೈ 03 ಮತ್ತು 2006ರ ಜುಲೈ 03 ನಡುವೆ ಜನಿಸಿರಬೇಕು. ವಿವಾಹಿತ ಅಭ್ಯರ್ಥಿ 2001ರ ಜುಲೈ 03 ಮತ್ತು 2004ರ ಜುಲೈ 03 ನಡುವೆ ಜನಿಸಿರಬೇಕು.

ರ್ಯಾಲಿಯು ಕೇರಳ ಕೊಚ್ಚಿಯ ಎರ್ನಾಕುಲಂ ಪಿ.ಟಿ.ಉಷಾ ರಸ್ತೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನಡೆಯಲಿದ್ದು, ಮಾಹಿತಿಗಾಗಿ ವೆಬ್‌ಸೈಟ್ -www.airmenselection.cdac.in-ಗೆ ಭೇಟಿ ನೀಡಬಹುದು. 

ಅಗ್ನಿವೀರ್ ವಾಯು ಹುದ್ದೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2005ರ ಜನವರಿ 01 ಮತ್ತು 2008ರ ಜುಲೈ 01ರ ನಡುವೆ ಜನಿಸಿದವರು ಅರ್ಜಿ ಸಲ್ಲಿಸಬಹುದು. ಜನವರಿ 27 ರವರೆಗೆ – https://agnipathvayu.cdac.in- ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ವೆಬ್‌ಸೈಟ್ – https://careerindianairforce.cdac.in-ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಜನವರಿ 16 ರಿಂದ 18 ರವರೆಗೆ ಸಾಲಿಗ್ರಾಮ ಹಬ್ಬ : ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸೂಚನೆ..!!

Next Post

ಸಚಿವೆ `ಲಕ್ಷ್ಮಿ ಹೆಬ್ಬಾಳ್ಕರ್’ ಕಾರು ಅಪಘಾತ ಪ್ರಕರಣ :  ವೈದ್ಯರಿಂದ 1 ತಿಂಗಳ ಕಾಲ `ಬೆಡ್ ರೆಸ್ಟ್’ ಗೆ ಸೂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಚಿವೆ `ಲಕ್ಷ್ಮಿ ಹೆಬ್ಬಾಳ್ಕರ್' ಕಾರು ಅಪಘಾತ ಪ್ರಕರಣ :  ವೈದ್ಯರಿಂದ 1 ತಿಂಗಳ ಕಾಲ `ಬೆಡ್ ರೆಸ್ಟ್' ಗೆ ಸೂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕೋಟ: 80 ವರ್ಷದ ವ್ಯಕ್ತಿ ನಾಪತ್ತೆ – ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

30/10/2026
ಕುಂದಾಪುರ: ಅಡುಗೆ ಮಾಡುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು..!

ಕುಂದಾಪುರ: ಅಡುಗೆ ಮಾಡುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು..!

30/10/2026
ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

29/10/2026
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

29/10/2026

Recent News

imunify-bot-check