Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಚಿವೆ `ಲಕ್ಷ್ಮಿ ಹೆಬ್ಬಾಳ್ಕರ್’ ಕಾರು ಅಪಘಾತ ಪ್ರಕರಣ :  ವೈದ್ಯರಿಂದ 1 ತಿಂಗಳ ಕಾಲ `ಬೆಡ್ ರೆಸ್ಟ್’ ಗೆ ಸೂಚನೆ..!

Dhrishya News by Dhrishya News
14/01/2025
in ಸುದ್ದಿಗಳು
0
0
SHARES
105
VIEWS
Share on FacebookShare on Twitter

ಬೆಳಗಾವಿ: ಜನವರಿ 14: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಂದು ತಿಂಗಳ ಕಾಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ.

ಭುಜಕ್ಕೂ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ಪ್ಯಾಕ್ಚರ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ, ಆಪರೇಷನ್ ಅಗತ್ಯವಿಲ್ಲ. ಚಿಕಿತ್ಸೆ ಮೂಲಕ ಸರಿಪಡಿಸಲಾಗುವುದು. ಲಕ್ಷ್ಮೀ ಹೆಬ್ಬಾಳಕರ್ ಒಂದು ತಿಂಗಳು ವಿಶ್ರಾಂತಿ ಪಡೆಯುವ ಅಗತ್ಯವಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು.

ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೆಬ್ಬಾಳ್ಕರ್ ಅವರು ಇಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಾಗೂ ಗನ್ ಮ್ಯಾನ್ ಹಾಗೂ ಹೆಬ್ಬಾಳ್ಕರ್ ಅವರ ಕಾರುಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ.ಎಲ್ಲರಿಗೂ ಕೂಡ ಚಿಕಿತ್ಸೆ ನೀಡಿದ್ದೇವೆ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.ಎಲ್ಲರಿಗೂ ಪೇನ್ ಕಿಲ್ಲರ್ ಇಂಜೆಕ್ಷನ್ ಎಲ್ಲರಿಗೂ ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಹೆಬ್ಬಾಳ್ಕರ್ ಅವರಿಗೆ ಯಾವುದೇ ಮೂಳೆಮುರಿತವಾಗಿದೆ. ಬೆನ್ನಿನ L-1 ಮೂಳೆ ಮುರಿತವಾಗಿದೆ. ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯ ವಾಗಿದೆ 

Previous Post

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ಹುದ್ದೆ : ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಕೆಎಂಸಿ ಮಣಿಪಾಲದಲ್ಲಿನ ವಂಧ್ಯತ್ವ ಸಂರಕ್ಷಣಾ ಕೇಂದ್ರವು ಯಶಸ್ಸಿನ ಒಂದು ದಶಕವನ್ನು ಆಚರಿಸುತ್ತದೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಎಂಸಿ ಮಣಿಪಾಲದಲ್ಲಿನ ವಂಧ್ಯತ್ವ ಸಂರಕ್ಷಣಾ ಕೇಂದ್ರವು ಯಶಸ್ಸಿನ ಒಂದು ದಶಕವನ್ನು ಆಚರಿಸುತ್ತದೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News