Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲ್ಲಡ್ಕ : ಚರಂಡಿಗೆ ಉರುಳಿ ಬಿದ್ದ ಡಿಸೇಲ್ ತುಂಬಿದ ಟ್ಯಾಂಕರ್ – ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ..!!

Dhrishya News by Dhrishya News
14/01/2025
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಮಂಗಳೂರು :ಜನವರಿ 14: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್ ತುಂಬಿದ ಟ್ಯಾಂಕರ್ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್ ನಲ್ಲಿ ಸಣ್ಣ ರಂಧ್ರ ಉಂಟಾಗಿದ್ದು, ಡಿಸೇಲ್ ಸೋರಿಕೆ ಕಂಡುಬಂದಿದೆ.

ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್ ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟ ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ. ಪಲ್ಟಿಯಾದ ಕೂಡಲೇ ಟ್ಯಾಂಕರ್ ನಲ್ಲಿ ಸಣ್ಣದಾದ ತೂತು ಆಗಿದ್ದು, ಅ ಮೂಲಕ ಡಿಸೇಲ್ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲ ಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು.

ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಕಾರಣಕ್ಕೆ ಇಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ಧವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್ ಅವರು ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಕ್ಲೀಯರ್ ಆಗಿದೆ. ಸುಮಾರು 12 ಗಂಟೆ ವೇಳೆ ಘಟನೆ ನಡೆದಿದ್ದು, ಮಧ್ಯಾಹ್ನ 1.30 ವರೆಗೆ ಟ್ರಾಫಿಕ್ ವ್ಯತ್ಯಾಸ ಕಂಡು ಬಂದಿತ್ತು.

Previous Post

ಕೆಎಂಸಿ ಮಣಿಪಾಲದಲ್ಲಿನ ವಂಧ್ಯತ್ವ ಸಂರಕ್ಷಣಾ ಕೇಂದ್ರವು ಯಶಸ್ಸಿನ ಒಂದು ದಶಕವನ್ನು ಆಚರಿಸುತ್ತದೆ…!!

Next Post

ಮ್ಯಾಕ್ಕ್ವಾರಿ ವಿಶ್ವವಿದ್ಯಾಲಯ ಮತ್ತು ಮಣಿಪಾಲ್ ಉನ್ನತ ಶಿಕ್ಷಣ ಅಕಾಡೆಮಿಯ ನಡುವೆ ಸಹಕಾರ ಒಪ್ಪಂದಕ್ಕೆ ಸಹಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮ್ಯಾಕ್ಕ್ವಾರಿ ವಿಶ್ವವಿದ್ಯಾಲಯ ಮತ್ತು ಮಣಿಪಾಲ್ ಉನ್ನತ ಶಿಕ್ಷಣ ಅಕಾಡೆಮಿಯ ನಡುವೆ ಸಹಕಾರ ಒಪ್ಪಂದಕ್ಕೆ ಸಹಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

30/10/2026
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

30/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

30/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: ₹7.07 ಲಕ್ಷ ಮೌಲ್ಯದ MDMA ಮಾದಕ ವಸ್ತು ವಶ – ಇಬ್ಬರ ಬಂಧನ

30/10/2026

Recent News

imunify-bot-check