Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ಯಾಂಡಲ್ ವುಡ್ ಹಾಸ್ಯ ನಟ `ಸರಿಗಮ ವಿಜಿ’ ನಿಧನ..!!

Dhrishya News by Dhrishya News
15/01/2025
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಬೆಂಗಳೂರು : ಜನವರಿ 15: ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ  ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ನಾಳೆ (ಜನವರಿ 16)  ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ 

ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ವಿಜಯ್ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಹಲವು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನ ಮಾಡಿದ್ದರು.

Previous Post

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ..!!

Next Post

ಉಡುಪಿ ರಥಬೀದಿಯಲ್ಲಿ ವಿಜೃಂಭಣೆಯ ಚೂರ್ಣೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ರಥಬೀದಿಯಲ್ಲಿ ವಿಜೃಂಭಣೆಯ ಚೂರ್ಣೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

30/10/2026
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

30/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

30/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: ₹7.07 ಲಕ್ಷ ಮೌಲ್ಯದ MDMA ಮಾದಕ ವಸ್ತು ವಶ – ಇಬ್ಬರ ಬಂಧನ

30/10/2026

Recent News

imunify-bot-check