Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ಕಾರು ಪಲ್ಟಿ; ಓರ್ವ ಗಂಭೀರ ಇಬ್ಬರಿಗೆ ಸಣ್ಣ ಪುಟ್ಟ ಗಾಯ..!!

Dhrishya News by Dhrishya News
17/01/2025
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಕಿನ್ನಿಗೋಳಿ : ಜನವರಿ 17:ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಇಂದು ಜ.17ರ ಶುಕ್ರವಾರ ಬೆಳಿಗ್ಗೆ ಸುಮಾರು 3 ಗಂಟೆ ಸುಮಾರಿಗೆ ನಡೆದಿದೆ.

ಕಾರು ಶಿವಮೊಗ್ಗದಿಂದ ಮಂಗಳೂರಿಗೆ ಪ್ರಯಾಣಿಸುತಿತ್ತು ಎನ್ನಲಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂಬ ಬಗ್ಗೆ ವರದಿಯಾಗಿದೆ .

ಕಟೀಲು ಪಾದಯಾತ್ರೆ ನಡೆಸುತ್ತಿರುವ ಭಕ್ತರು ಕೂಡಲೇ ಸಮಾಜಸೇವಕ ಕೆದಿಂಜೆ ಸುಪ್ರಿತ್ ಶೆಟ್ಟಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು .

Previous Post

ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಉಚಿತ ಸಾಮೂಹಿಕ ವಿವಾಹ : ಮದುವೆಯಾಗಲಿಚ್ಛಿಸುವವರು  ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಿ …!

Next Post

ಜನವರಿ 18 ಮತ್ತು 19ರಂದು ತಣ್ಣೀರುಬಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜನವರಿ 18 ಮತ್ತು 19ರಂದು ತಣ್ಣೀರುಬಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026

Recent News

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved