Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು..!!

Dhrishya News by Dhrishya News
17/01/2025
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಮಂಗಳೂರು : ಜನವರಿ 17: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅತ್ತಾವರ್ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ.

ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಏಕಾಏಕಿ ಬ್ಯಾಡ್ಮಿಂಟನ್ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದರು.

Previous Post

ಜನವರಿ 18 ಮತ್ತು 19ರಂದು ತಣ್ಣೀರುಬಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ..!!

Next Post

ಉಡುಪಿ ಜನವರಿ 19 ಮತ್ತು 25ರಂದು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜನವರಿ 19 ಮತ್ತು 25ರಂದು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

26/03/2026
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

26/03/2026
ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

26/03/2026
ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

26/03/2026

Recent News

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

26/03/2026
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

26/03/2026
ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

26/03/2026
ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved