Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಫೆ.01 ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News by Dhrishya News
19/01/2025
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಕಾರ್ಕಳ :ಜನವರಿ 19: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವವು ಫೆಬ್ರವರಿ 1 ರಂದು ನಡೆಯಲಿದೆ.ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿದ್ದ ಭಾಸ್ಕರ ಶೆಟ್ಟಿ ಕುಂಠಿನಿ,ಪ್ರಶಾಂತ ಶೆಟ್ಟಿ, ವಿಜಯ ಶೆಟ್ಟಿ,ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್, ಭಜನಾ ಮಂಡಳಿಯ ಅಧ್ಯಕ್ಷರಾದ ಭೋಜ ಮಡಿವಾಳ, ಸದಸ್ಯರಾದ ಡಾ.ಜನಾರ್ದನ ನಾಯಕ್,ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ,ಸತೀಶ್ ಪೂಜಾರಿ, ಹರೀಶ್ ನಾಯಕ್, ನಂದಕುಮಾರ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

ಭಜನಾ ಮಂಗಲೋತ್ಸವ ಅಂಗವಾಗಿ ಫೆ. 01 ರಂದು ಶನಿವಾರ ಬೆಳಗ್ಗೆ 7 ರಿಂದ ಮರುದಿನ ಭಾನುವಾರ ಸೂರ್ಯೋದಯದವರೆಗೆ ಏಕಾಹ ಭಜನಾ ಕಾರ್ಯಕ್ರಮ ನಡೆಯಲಿದ್ದು,ಸುಮಾರು 24 ಭಜನಾ ತಂಡಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. 

ಈ ಪ್ರಯುಕ್ತ ಜ.26 ರಿಂದ ಜ.,31 ರವರೆಗೆ ರಾತ್ರಿ 7 ರಿಂದ 8ರವರೆಗೆ ನಿತ್ಯ ಭಜನೆ ಹಾಗೂ ಮಹಾಪೂಜೆ ನಡೆಯಲಿದೆ.

ಫೆ1 ರಂದು ಶನಿವಾರ ಸಂಜೆ 4.30ರಿಂದ ಅಜೆಕಾರು ರಾಮ ಮಂದಿರದಿಂದ 40 ಭಜನಾ ತಂಡಗಳಿಂದ ನಗರ ಭಜನಾ ಮೆರವಣಿಗೆ ನಡೆಯಲಿದೆ.

Previous Post

ಉಡುಪಿ ಜನವರಿ 19 ಮತ್ತು 25ರಂದು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ ..!!

Next Post

ಮಣಿಪಾಲದ ಕೆ.ಎಂ.ಸಿ.ಯಲ್ಲಿ ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ (ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ )ಕುರಿತು ವಿಚಾರ ಸಂಕಿರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕೆ.ಎಂ.ಸಿ.ಯಲ್ಲಿ ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ (ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ )ಕುರಿತು ವಿಚಾರ ಸಂಕಿರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News