Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂತ ಲಾರೆನ್ಸ್ ಬಸಿಲಿಕ ಅತ್ತೂರು:ವಾರ್ಷಿಕ ಮಹೋತ್ಸವಕ್ಕೆ ಚಾಲನೆ ಹಾಗೂ ಸಂತ ಸಾಬೆಸ್ಟಿಯನ್ ನರ ಹಬ್ಬದ ಆಚರಣೆ..!!

Dhrishya News by Dhrishya News
20/01/2025
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕಾರ್ಕಳ : ಜನವರಿ 20:ಸಂತ ಸೇಬಶ್ಚಿಯನರಾ ಹಬ್ಬವನ್ನು ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ  ಆಚರಿಸಲಾಯಿತು.

ಕಲ್ಯಾಣಪುರ ಚರ್ಚ್ ನ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯಾನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.

 ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ ಗುರು ವಂದನಿಯಾ ಆಲ್ಬನ್ ಡಿಸೋಜ, ಸಹಾಯಕ ಧರ್ಮ ಗುರುಗಳಾದ ಲ್ಯಾರಿ ಪಿಂಟೊ, ಆಧ್ಯಾತ್ಮಿಕ ಧರ್ಮ ಗುರುಗಳಾದ ರೋಮನ್ ಮಸ್ಕೇರೆನ್ಹಸ್, ಉಪ ಯಜಕ ವಲೇಶ್ ಆರಾನ್ಹ 

ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಕಾರ್ಯದರ್ಶಿ ರೋನಾಲ್ಡ್ ನೋರೊನ್ಹ, 20 ಆಯೋಗದ ಸಂಚಾಲಕರಾದ ಶ್ರೀಮತಿ ಬೆನ್ನಡಿಕ್ಟ ನೋರೊನ್ಹ, ಇವರು ದೀಪ ಬೆಳಗಿಸುವ ಮೂಲಕ ವಾರ್ಷಿಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು. ತದನಂತರ ಮಾತನಾಡಿದ ವಂದನೀಯ ಡಾ ಜೇನ್ಸಿಲ್ ಆಳ್ವಾ ಮಾತನಾಡಿದ ಸಂತ ಲಾರೆನ್ಸರ ಹಬ್ಬ ಅನೇಕ ವರ್ಷಗಳಿಂದ ಅನೇಕ ಭಕ್ತಾದಿಗಳನ್ನು ಜಾತಿ ಮತ ಧರ್ಮ ಬೇಯುತವಿಲ್ಲದೆ ಆಚರಣೆ ಮಾಡಲಾಗುತ್ತದೆ ಸಂತ ಲಾರೆನ್ಸರು ಅನೇಕ ಆಶೀರ್ವಾದಗಳು ಪವಾಡಗಳು ಈ ಪವಿತ್ರ ಜಾಗದಲ್ಲಿ ನಡೆಯುತ್ತದೆ. ಪ್ರತಿಯೊಬ್ಬರ ಸಹಕಾರವು ಅಗತ್ಯವಾಗಿದೆ ಎಂದು ಶುಭ ಹಾರೈಸಿದರು.

ಪಾಲನ ಮಂಡಳಿಯ ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಇವರು ಕಾರ್ಯಕ್ರಮ ನೆರವೇರಸಿದುರು. ಪಾಲನಾ ಮಂಡಳಿ ಕಾರ್ಯದರ್ಶಿ ರೊನಾಲ್ ನೊರೊನ್ಹಾ. ಧನ್ಯವಾದ ಸಮರ್ಪಿಸಿದರು. ಅತ್ತೂರು ಚರ್ಚ್ ಪಾಲನಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

Previous Post

ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ  ಸಿಲಿಂಡರ್​​ಗಳು ಸ್ಫೋಟ..!!

Next Post

ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News