Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!!

Dhrishya News by Dhrishya News
20/01/2025
in ಸುದ್ದಿಗಳು
0
0
SHARES
128
VIEWS
Share on FacebookShare on Twitter

ಕಾರ್ಕಳ: ಜನವರಿ 20:  ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಜನವರಿ 19ರಂದು ಕಾರ್ಕಳದಲ್ಲಿ ನಡೆದಿದೆ 

ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ

ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ 10.30 ಗಂಟೆಯಿಂದ 12.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಸಂತ ಲಾರೆನ್ಸ್ ಬಸಿಲಿಕ ಅತ್ತೂರು:ವಾರ್ಷಿಕ ಮಹೋತ್ಸವಕ್ಕೆ ಚಾಲನೆ ಹಾಗೂ ಸಂತ ಸಾಬೆಸ್ಟಿಯನ್ ನರ ಹಬ್ಬದ ಆಚರಣೆ..!!

Next Post

ಜಾಗತಿಕ ದಕ್ಷಿಣದಲ್ಲಿ ಆರೋಗ್ಯ ರಾಜತಾಂತ್ರಿಕತೆಯ ಸಂವಾದಕ್ಕಾಗಿ MAHE-IIPHG ಸಹಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾಗತಿಕ ದಕ್ಷಿಣದಲ್ಲಿ ಆರೋಗ್ಯ ರಾಜತಾಂತ್ರಿಕತೆಯ ಸಂವಾದಕ್ಕಾಗಿ MAHE-IIPHG ಸಹಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News