Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಆದೇಶ..!!

Dhrishya News by Dhrishya News
21/01/2025
in ಸುದ್ದಿಗಳು
0
0
SHARES
64
VIEWS
Share on FacebookShare on Twitter

ಬೆಂಗಳೂರು: ಜನವರಿ 21:- ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ  ಆದೇಶ ನೀಡಿದೆ.

ಸೋಮವಾರ, ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೇ ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ.

ಮಾನ್ಯ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ , ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್ ತೀವ್ರವಾಗಿ ಪರಿಗಣಿಸಿದ್ದು, ಮೇಲಿನ ಆದೇಶ ನೀಡಿದೆ.

ಅರ್ಜಿಯ ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ, ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣದಲ್ಲಿ, ಸಭೆ , ಸಮಾರಂಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳು, ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ,ಕಾನೂನು ರೀತ್ಯಾ ತತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಲೀಸರಿಗೆ ಆದೇಶ ನೀಡಿದೆ.

ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಆರ್. ರಾಜಶೇಖರ್ ಹಿಲಿಯಾರು ವಾದ ಮಂಡಿಸಿದರು.

Previous Post

ಉಡುಪಿ :ಚೆಕ್‌ ಅಮಾನ್ಯ ಪ್ರಕರಣ ; ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ..!!

Next Post

ಉಡುಪಿ : ಜನವರಿ 26ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜನವರಿ 26ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News