Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಕಾರ್ಕಳ:ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿಗಳ ಸಾಧನೆ..!!

Dhrishya News by Dhrishya News
21/01/2025
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕಾರ್ಕಳ :  ಇನ್ಸ್ಟಿಟ್ಯೂಟ್ ಆಫ್  ಕಂಪನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ಜನವರಿ 11.2025 ರಂದು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

ಸಂಸ್ಥೆಯ ಕು.ರಕ್ಷಾ ರಾಮಚಂದ್ರ ಅವರು 200 ರಲ್ಲಿ163 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿರುತ್ತಾರೆ.

ಜೊತೆಗೆ ಖತಿಜಾತುಲ್ ರಾಫಿಯಾ, ಹೃಷಿಕೇಶ್ ಸತೀಶ್ ಶೆಟ್ಟಿ, ಮ್ಯಾಕ್ಲಿನ್ ಜಾಕ್ ಡಿ’ಮೆಲ್ಲೊ, ಶ್ರೀಧಾ ಶೆಟ್ಟಿ, ರಕ್ಷಿತಾ ಜನ್ನೆ,ಶೋಧನ್ ಕುಮಾರ್ ಶೆಟ್ಟಿ, ಶ್ರಜಿತ್ ಕುಲಾಲ್, ಶ್ರಾವಂತ್, ಕುಮಾರ್ ಶೆಟ್ಟಿ, ಪ್ರಥಮ್ ನಾಯಕ್, ರಕ್ಷಿತ್ ಆರ್, ಪ್ರಜನ್,.ಅಜಯ್ ಡಿ. ನಾಯಕ್, ಆಯುಶ್ ಶೆಟ್ಟಿ, ನಮೀಶ್ ಎನ್ ಶೆಟ್ಟಿ,ವಿಘ್ನೇಶ್, ಕೆ.ಆಂಕಿತಾ ಪೈ, ಪ್ರೇರಣಾ ಸುನಿಲ್ ಕುಮಾರ್,ಸಮರ್ಥ್ ವಿಜಯ್ ದೇವಾಡಿಗ, ಅಪೇಕ್ಷಾ, ಹುದಾಹಮ್ರಾ, ಕಾವ್ಯ, ಸೆಲ್ಲಾಮುತು(1೦೦), ರಾಜೇಂದ್ರ ಎನ್.ಮಲ್ಯಾ, ಶುಧಿನ್ ಶೆಟ್ಟಿ, ಸುಭೀತ್, ಸುವೀಕ್ಷಾ, ವಿಶ್ವಾಸ್ ನಾಯ್ಕ್ ಮತ್ತು ಯಶಸ್ವಿನಿ ಸೇರಿದಂತೆ ಒಟ್ಟು 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

ಈ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು ಅಭಿನಂದಿಸಿ ಹರ್ಷ ವ್ಯಕ್ತಪಡಿಸುತ್ತಾರೆ.

Previous Post

ಕೋರಿಯಾ ಕುಲಿನರಿ ಬೂಟ್ ಕ್ಯಾಂಪ್: ಭಾರತೀಯ ಆಹಾರ ಮತ್ತು ಸಂಸ್ಕೃತಿಯನ್ನು ಅನುಭವಿಸುವುದು” ವೆಲ್ಕಮ್ಗ್ರೂಪ್ ಪದವಿ ಶಾಲೆ ಹೋಟೆಲ್ ಆಡ್ಮಿನಿಸ್ಟ್ರೇಶನ್ ಮತ್ತು ಮಣಿಪಾಲ್ ಅವರಿಂದ ಆರಂಭ..!!

Next Post

ಮಲ್ಪೆ – ಸಾಲ ಸೌಲಭ್ಯಕ್ಕಾಗಿ ಸಂಪರ್ಕಿಸುವಂತೆ ಕರಪತ್ರ ಹಂಚಿಕೆ : ಸಾರ್ವಜನಿಕರು ಎಚ್ಚರಿಕೆವಹಿಸುವಂತೆ ಜಿಲ್ಲಾಡಳಿತ ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ - ಸಾಲ ಸೌಲಭ್ಯಕ್ಕಾಗಿ ಸಂಪರ್ಕಿಸುವಂತೆ ಕರಪತ್ರ ಹಂಚಿಕೆ : ಸಾರ್ವಜನಿಕರು ಎಚ್ಚರಿಕೆವಹಿಸುವಂತೆ ಜಿಲ್ಲಾಡಳಿತ ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News