Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ :ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
22/01/2025
in ಉದ್ಯೋಗ/ಶಿಕ್ಷಣ
0
0
SHARES
52
VIEWS
Share on FacebookShare on Twitter

ಉಡುಪಿ : ಜನವರಿ 22:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ವ್ಯಾನೇಜ್‌ಮೆಂಟ್ ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿ ಗೊಳಿಸಲು ಉದ್ದೇಶಿಸಲಾಗಿದೆ.

ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿ, ರೂಮ್ ಅಟೆಂಡೆಂಟ್ ತರಬೇತಿ, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಕಾರ್ಯಕ್ರಮಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. 

ಮುಂದುವರೆದು ಈ ತರಬೇತಿ ಕಾರ್ಯಕ್ರಮಗಳಲ್ಲಿ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಅಗತ್ಯಕ್ಕಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಹಾಗೂ ಸ್ವ-ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜನವರಿ 24ರೊಳಗೆ ಅರ್ಜಿ ಸಲ್ಲಿಸಬಹುದು. 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಅರೋಪಿಗೆ ಗುಂಡೇಟು..!!

Next Post

ಉಡುಪಿ: ವೈದ್ಯ ವಿದ್ಯಾರ್ಥಿಗೆ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ವೈದ್ಯ ವಿದ್ಯಾರ್ಥಿಗೆ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved