Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಂಗೊಳ್ಳಿ: ಮನೆಯಲ್ಲಿಟ್ಟಿದ್ದ ಆಭರಣ ಕಳ್ಳತನ ಪ್ರಕರಣ : ಆರೋಪಿ ದಂಪತಿಗಳ ಬಂಧನ..!!

Dhrishya News by Dhrishya News
23/01/2025
in ಸುದ್ದಿಗಳು
0
0
SHARES
54
VIEWS
Share on FacebookShare on Twitter

ಗಂಗೊಳ್ಳಿ : ಜನವರಿ .23: ಮನೆ ಕಳ್ಳತನ ಪ್ರಕರಣ ಕ್ಕೆ ಸಂಬಂಧಿಸಿದಂತೆ ಕಳ್ಳತನ ನಡೆದ ಕೇವಲ ಏಳೇ ಗಂಟೆಯೊಳಗೆ ಆರೋಪಿ ದಂಪತಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಬಂಧಿತ ಆರೋಪಿಗಳು. ಜ.21ರಂದು ಬೆಳಗ್ಗೆ ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ನ ಜೀಪ್ ತೆಗೆದು ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೀಸ್, 16ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿತ್ತು ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಎಸ್ಟ್ ಹರೀಶ್ ಆರ್. ಹಾಗೂ ಸಿಬ್ಬಂದಿ ಶಾಂತರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ ದಿನೇಶ್ ಅವರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ.21ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ಕಾರ್ಕಳ : ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿಯಾಗಿ ಅಪಘಾತ :10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!!

Next Post

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಶಾರು : ಬ್ರಹ್ಮ ಕಲಶೋತ್ಸವ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಶಾರು : ಬ್ರಹ್ಮ ಕಲಶೋತ್ಸವ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News