Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಶಾರು : ಬ್ರಹ್ಮ ಕಲಶೋತ್ಸವ ಸಂಭ್ರಮ..!!

Dhrishya News by Dhrishya News
23/01/2025
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾರ್ಕಳ : ಜನವರಿ 23:ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಶಾರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಜನವರಿ 16ಗುರುವಾರ ಮೋದಲ್ಗೊಂಡು 28ರ ಮಂಗಳವಾರ ದ ವರೆಗೆ ಬ್ರಹ್ಮ ಶ್ರೀ ಬೆಳ್ಮಣ್ ದೊಡ್ಡಮನೆ ಗುರುರಾಜ ತಂತ್ರಿ ಹಾಗೂ ಬ್ರಹ್ಮಶ್ರೀ ಬೆಳ್ಮಣ್ ಸರ್ವೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವರ ನೂತನ ದೇವಾಲಯ ಸಮರ್ಪಣಾ ಪೂರ್ವಕ ಪುನರ್ ಪ್ರತಿಷ್ಠೆ ಅಸ್ಟಬಂಧ ಸಹಸ್ರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ಮಹೋತ್ಸವ ವು ವಿಜೃಂಭಣೆ ಯಿಂದ ನಡೆಯುತ್ತಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಭಿಮನಿಗಳು ಸೇರಿದ್ದರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲ್ಲಿ ಅನ್ನಸಂತರ್ಪಣೆ ನಿರಂತರವಾಗಿ ನಡೆಯುತ್ತಿದೆ,

ಗೌರವ ಅಧ್ಯಕ್ಷ ರು ವಿ. ಸುನೀಲ್ ಕುಮಾರ್ , ಗಣಪತಿ ಹೆಗ್ಡೆ ಅಧ್ಯಕ್ಷರು ಜೀರ್ಣದ್ಧಾರ ಸಮಿತಿ,ಹಾಗೂ ತಾರಾನಾಥ್ ಕೋಟ್ಯಾನ್ ಸುರಾಲು , ಪ್ರಧಾನ ಅರ್ಚಕರು ಹರಿದಾಸ್ ಭಟ್ ಮಹಾಲಿಂಗೇಶ್ವರ ದೇವಸ್ಥಾನ ಮಿಯಾರು , ಕೋಶಾಧಿಕಾರಿ ಜೀರ್ಣೋದ್ದಾರ ಸಮಿತಿ ಸತ್ಯೇಂದ್ರ ನಾಯಕ್, ಜೀರ್ಣೋದ್ದಾರ ಸಮಿತಿ ಯಕಾರ್ಯದರ್ಶಿ ಕಿಶೋರ್ ಶೆಟ್ಟಿ, ಪೂನಾ ಸಮಿತಿಯ ಅಧ್ಯಕ್ಷ ರ್ರು ಆನಂದ ಎಂ.ಶೆಟ್ಟಿ, ಮಂಜೆ ಮನೆ, ಮುಂಬೈ ಸಮಿತಿಯ ಅಶೋಕ್ ಶೆಟ್ಟಿ ಕೆಳಗಿನಮನೆ ಸರ್ವ ಸದಸ್ಯರು ಜೀರ್ಣೋದ್ದಾರ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮತ್ತು ಐದೂರು ಮಾಗಣೆ ಯ ಊರ ಪರವೂರ ಭಕ್ತಾದಿಗಳು ಹಾಗೂ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿ ಸೇರಿದ್ದರು.

Previous Post

ಗಂಗೊಳ್ಳಿ: ಮನೆಯಲ್ಲಿಟ್ಟಿದ್ದ ಆಭರಣ ಕಳ್ಳತನ ಪ್ರಕರಣ : ಆರೋಪಿ ದಂಪತಿಗಳ ಬಂಧನ..!!

Next Post

ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

25/10/2026
ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

24/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಮೊಬೈಲ್ ಕಳವು, UPI ಮೂಲಕ ₹19,847 ಹಣ ವರ್ಗಾವಣೆ..!

24/10/2026
ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

24/10/2026

Recent News

imunify-bot-check