Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ..!!

Dhrishya News by Dhrishya News
23/01/2025
in ಸುದ್ದಿಗಳು
0
0
SHARES
106
VIEWS
Share on FacebookShare on Twitter

ಮಂಗಳೂರು :ಜನವರಿ 23: ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಕಲರ್ಸ್ ಎಂಬ ಮಸಾಜ್ ಸೆಂಟರ್ ಗೆ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನಾ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಈ ವೇಳೆ ಮಸಾಜ್ ಸೆಂಟರ್ ನಲ್ಲಿದ್ದ ಪಿಠೋಪಕರಣಗಳನ್ನು ಹಾನಿ ಮಾಡಿದ್ದಾರೆ. ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಳಿ ವೇಳೆ ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರುಎನ್ನಲಾಗಿದ್ದು . ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‍ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಮಂಗಳೂರು ನಗರದಾದ್ಯಂತ ಇರೋ‌ ಮಸಾಜ್ ಸೆಂಟರ್ ಗಳ‌ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ.

Previous Post

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಿಯ್ಶಾರು : ಬ್ರಹ್ಮ ಕಲಶೋತ್ಸವ ಸಂಭ್ರಮ..!!

Next Post

ಉಡುಪಿ :ಕರ್ನಾಟಕ ಕ್ರೀಡಾಕೂಟ 2025ರ ಸಮಾರೋಪ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕರ್ನಾಟಕ ಕ್ರೀಡಾಕೂಟ 2025ರ ಸಮಾರೋಪ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News