Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಂಟ್ವಾಳ : 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ  – ವಾಹನಗಳೆರಡು ಜಖಂ..!!

Dhrishya News by Dhrishya News
24/01/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬಂಟ್ವಾಳ:ಜನವರಿ 24:ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ತುಂಬೆ ಸಮೀಪದ ಕಡೆಗೋಳಿಯಲ್ಲಿ ರಸ್ತೆ ಬದಿಯಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿ ಟಯರ್ ಚೆಕ್ ಮಾಡುತ್ತಿದ್ದ ವೇಳೆ 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಎರಡು ವಾಹನಗಳು ಜಖಂಗೊಂಡಿದೆ

ವಿಟ್ಲದಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ವಾಪಸು ವಿಟ್ಲಕ್ಕೆ ಬರುತ್ತಿದ್ದ 108 ಅಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಕಡೆಗೋಳಿ ಎಂಬಲ್ಲಿ ಆಂಬ್ಯುಲೆನ್ಸ್ ವಾಹನದ ಚಕ್ರದಲ್ಲಿ ಶಬ್ದ ಬಂದಿದೆ ಎಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಚಾಲಕ ಕರುಣಾಕರ ಅವರು ಪರಿಶೀಲನೆ ಮಾಡುತ್ತಿದ್ದ ವೇಳೆ ಇನ್ನೋವ ಕಾರು ಚಾಲಕ ಶ್ರವಣ್ ಅಂಬ್ಯುಲೆನ್ಸ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ 

ಅದೃಷ್ಟವಶಾತ್ ಯಾರಿಗೂ ಗಾಯವಿಲ್ಲದೆ ಪಾರಾಗಿದ್ದು ಪಾಣೆಮಂಗಳೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ :ಕರ್ನಾಟಕ ಕ್ರೀಡಾಕೂಟ 2025ರ ಸಮಾರೋಪ ಸಮಾರಂಭ..!!

Next Post

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಕಾರ್ಯ – ನೂತನ ಧ್ವಜ ಮರದ ಪುರಪ್ರವೇಶ ಸಂಪನ್ನ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಕಾರ್ಯ - ನೂತನ ಧ್ವಜ ಮರದ ಪುರಪ್ರವೇಶ ಸಂಪನ್ನ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News